News & Updates

ಬಜೆಟ್ ಅಧಿವೇಶನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗಿ;

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ
(ಸ್ವಾಯತ್ತ) ಮಹಾವಿದ್ಯಾಲಯ ಇದರ ರಾಜ್ಯಶಾಸ್ತ್ರ ವಿಭಾಗದ
ವತಿಯಿಂದ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಬಜೆಟ್
ಅಧಿವೇಶನಕ್ಕೆ ಶೈಕ್ಷಣಿಕ ಪ್ರವಾಸವನ್ನು
ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ
ವಿದ್ಯಾರ್ಥಿಗಳು, ವಿಭಾಗ ಮುಖ್ಯಸ್ಥೆ ಅನಿತಾ ಕಾಮತ್ ಹಾಗೂ ಉಪನ್ಯಾಸಕಿ
ಕವಿತಾ ಉಪಸ್ಥಿತರಿದ್ದರು.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…