News & Updates

ಮಂಗಳೂರು ವಿವಿ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿವಿವೇಕಾನoದ ಕಾಲೇಜಿಗೆ ಪ್ರಶಸ್ತಿ;

ಪುತ್ತೂರು: ಇತ್ತೀಚೆಗೆ ಉಡುಪಿಯ ಉಪೇಂದ್ರ ಪೈ
ಮೆಮೋರಿಯಲ್ ಕಾಲೇಜು ಇಲ್ಲಿ ನಡೆದ ಮಂಗಳೂರು ವಿಶ್ವ
ವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾಟದಲ್ಲಿ
ಪುತ್ತೂರಿನ ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ
(ಸ್ವಾಯತ್ತ) ಕಾಲೇಜಿನ ಬಾಲಕರ ತಂಡವು ಕಂಚಿನ ಪದಕ
ಮತ್ತು ಬಾಲಕಿಯರ ತಂಡವು ನಾಲ್ಕನೇ ಸ್ಥಾನವನ್ನು
ಪಡೆದುಕೊಂಡಿದೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ
ರವಿಶಂಕರ್ ವಿ.ಎಸ್ ಮಾರ್ಗದರ್ಶನವನ್ನು ನೀಡಿದ್ದಾರೆ. ವಿದ್ಯಾರ್ಥಿಗಳ
ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾoಶುಪಾಲರು
ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ
ವಿದ್ಯಾರ್ಥಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…