News & Updates

ಮಂಗಳೂರು ವಿವಿ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ:ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ;

ಪುತ್ತೂರು: ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ನಡೆದ
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ವೈಟ್
ಲಿಫ್ಟಿಂಗ್ ಸ್ಪರ್ಧೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ
ಬಿಸಿಎ ವಿಭಾಗದ ರಕ್ಷಾ.ಜಿ 87 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ದ್ವಿತೀಯ ಬಿಎ
ವಿಭಾಗದ ರಿತೇಶ್ 81 ಕೆಜಿ ವಿಭಾಗದಲ್ಲಿ ಕಂಚಿನ ಪದಕ, ತೃತೀಯ ಬಿಎ
ವಿಭಾಗದ ಗಣೇಶ್ ಪ್ರಸಾದ್ 89 ಕೆಜಿ ವಿಭಾಗದಲ್ಲಿ ಕಂಚಿನ ಪದಕ
ಹಾಗೂ ದ್ವಿತೀಯ ಬಿಕಾಂ ನ ಆಶಾ ಕಿರಣ 71 ಕೆಜಿ ವಿಭಾಗದಲ್ಲಿ ಐದನೇಯ
ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್,
ಡಾ.ಜ್ಯೋತಿಕುಮಾರಿ ಪಿ.ಸಿ ಹಾಗೂ ಯತೀಶ್ ಬಾರ್ತಿಕುಮೇರು
ತರಬೇತಿಯನ್ನು ನೀಡಿರುತ್ತಾರೆ. ಸಾಧನೆಗೈದ
ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,
ಉಪನ್ಯಾಸಕ ಹಾಗೂ ಉಪನ್ಯಾಸಕ ವೃಂದದವರು ವಿಶೇಷವಾಗಿ
ಅಭಿನಂದಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…