News & Updates

ವಿವೇಕಾನಂದ ಕಾಲೇಜಿಗೆ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಶಸ್ತಿ;

ಪುತ್ತೂರು: ಇಲ್ಲಿನ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ)
ಕಾಲೇಜಿನ ಯಕ್ಷರಂಜಿನಿ ತಂಡದ ವಿದ್ಯಾರ್ಥಿಗಳು ಸುರತ್ಕಲ್
ಗೋವಿಂದದಾಸ್ ಕಾಲೇಜಿನಲ್ಲಿ ಜರುಗಿದ ಮಂಗಳೂರು
ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು
ಯಕ್ಷಗಾನ ಸ್ಫರ್ಧೆ ‘ಯಕ್ಷಯಾನ 2025’ ರಲ್ಲಿ ಬಬ್ರುವಾಹನ
ಕಾಳಗ ಎನ್ನುವ ಪ್ರಸಂಗವನ್ನು ಪ್ರಸ್ತುತಪಡಿಸಿ ತೃತೀಯ
ಸ್ಥಾನವನ್ನು ಪಡೆದಿದ್ದಾರೆ. ಜೊತೆಗೆ ಕಿರೀಟ ವೇಷದಲ್ಲಿ ಭವಿಷ್
ಭಂಡಾರಿಗೆ ಪ್ರಥಮ ಬಹುಮಾನ ಹಾಗೂ ಸ್ತಿçà ವೇಷ ವಿಭಾಗದಲ್ಲಿ
ಭಾಗ್ಯಶ್ರೀ ಇವರಿಗೆ ತೃತೀಯ ಬಹುಮಾನವನ್ನು ಗಳಿಸಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಸುಪಾಲರು,
ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು
ಅಭಿನAದಿಸಿದ್ದಾರೆ. ಕಾಲೇಜಿನ ಯಕ್ಷರಂಜಿನಿಯ ಸಂಯೋಜಕ
ಗೋವಿAದ ಶರ್ಮಾ ಸಹಕರಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…