News & Updates

ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಇಲ್ಲಿಯ ವಿವೇಕಾನಂದ ಕಾಲೇಜಿನ ಗ್ರಂಥಾಲಯದಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದ್ವಿತೀಯ ದರ್ಜೆ ಸಹಾಯಕ ಕದುರಪ್ಪ ಹಾಗೂ ಅಟೆಂಡರ್ ಆಗಿ ಕಾರ್ಯ ನಿರ್ವಹಿಸಿದ ಶಿವಕುಮಾರ್. ಎಚ್ ಇವರಿಗೆ ಕಾಲೇಜಿನ ಬೈಂದೂರು ಪ್ರಭಾಕರ್ ರಾವ್ ಸಭಾಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ,ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಅಧ್ಯಾಪಕ ಸಂಘದ ಅಧ್ಯಕ್ಷ ಡಾ.ಸೌಮಿತ್ರ, ಅಧ್ಯಾಪಕೇತರ‌ಸಂಘದ ಅಧ್ಯಕ್ಷ ಗುರುರಾಜ್ ಕೆ.ಪಿ ಉಪಸ್ಥಿತರಿದ್ದರು.

Related News

ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದದರಕ್ಷಾ ಜಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್…

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದರಾಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾವಿಧಿವಿಧಾನಗಳು ಮತ್ತು ಪ್ರಬಂದ ರಚನೆ ಕಾರ್ಯಗಾರ ಕಾರ್ಯಕ್ರಮ.

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾವಿಧಿವಿಧಾನಗಳು ಮತ್ತು ಪ್ರಬಂದ…

ಪುತ್ತೂರು, ನ. 14 ಸಂಶೋಧನ ವರದಿ ತಯಾರಿಸುವುದರಲ್ಲಿವಿದ್ಯಾರ್ಥಿಗಳು…

ಮಂಗಳೂರು ವಿವಿ ಫಲಿತಾಂಶ ಪ್ರಕಟ,ವಿವೇಕಾನಂದ ಕಾಲೇಜಿನ ಸುಲಕ್ಷಣಾ ಶರ್ಮಾ ಹತ್ತನೇ ರಾಂಕ್.

ಮಂಗಳೂರು ವಿವಿ ಫಲಿತಾಂಶ ಪ್ರಕಟ,ವಿವೇಕಾನಂದ ಕಾಲೇಜಿನ…

ಪುತ್ತೂರು ಜೂ.14: ಮಂಗಳೂರು ವಿಶ್ವವಿದ್ಯಾನಿಲಯದ 2022-23 ಸಾಲಿನಅಂತಿಮ…