News & Updates

ವಿವೇಕಾನಂದ ಕಾಲೇಜಿನ ಬಿಸಿಎ ವಿಭಾಗದಿಂದ ಅರ್ಡುಯಿನೋ ಕಾರ್ಯಗಾರ.

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ‌ಶಾಲೆಯ ವಿದ್ಯಾರ್ಥಿಗಳಿಗೆ ಅರ್ಡುಯಿನೋ ಎನ್ನುವ ಕಾರ್ಯಗಾರವನ್ನು ನಡೆಸಲಾಯಿತು.

ಒಂದು ದಿನದ ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರೋಗ್ರಾಮಿಂಗ್, ಡಿಸಿಷನ್ ಮೇಕಿಂಗ್ ಸ್ಟೇಟ್ ಮೆಂಟ್ಸ್ ಮತ್ತು ಲೂಪಿಂಗ್ ಸ್ಟೇಟ್ ಮೆಂಟ್ಸ್ ಗಳ ಬಗೆಗೆ ತಿಳಿಸಿಕೊಡಲಾಯಿತು. ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಪಿ. ಹಾಗೂ ಉಪನ್ಯಾಸಕ ಕೀರ್ತನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಗಾರವನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…