News & Updates

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆ.

ಪುತ್ತೂರು: ಬೆಂಗಳೂರಿನ ಐ ವೇವ್ ಸಿಸ್ಟಂ ಟೆಕ್ನಾಲಜಿ ಆಫ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕಾಲೇಜಿನಲ್ಲಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿಗಳಾದ ದುರ್ಗಾ ಲಕ್ಷ್ಮಿ ಶೆಣೈ, ಮನ್ವಿತಾ ಎಸ್, ಧನುಷ್ ಜಿ ಇವರು ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕರು ತಿಳಿಸಿದ್ದಾರೆ.ಇವರಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಶುಭಹಾರೈಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…