News & Updates

ವಿವೇಕಾನಂದ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಶ್ರೀಧರ್ ನಾÊಕ್ ಹಾಗೂಉಪಪ್ರಾಂಶುಪಾಲರಾಗಿ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ನೇಮಕ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ( ಸ್ವಾಯತ್ತ)
ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾÊಕ್
ಹಾಗೂ ಉಪಪ್ರಾಂಶುಪಾಲರಾಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ
ಗಣರಾಜ ಭಟ್ ನೇಮಕಗೊಂಡಿದ್ದಾರೆ.

ಡಾ.ಶ್ರೀಧರ ನಾÊಕ್ ಇವರು ಸುಮಾರು 30 ವರ್ಷಗಳಿಂದ ಕಾಲೇಜಿನಲ್ಲಿ ಇತಿಹಾಸ
ವಿಭಾಗದಲ್ಲಿ ಉಪನ್ಯಾಸಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು ರಾಷ್ಟ್ರೀಯ
ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಮಂಡನೆಗಳನ್ನು ಮಾಡಿರುತ್ತಾರೆ.
ಕಾಲೇಜಿನ ರೋವರ್ಸ್ ರೇಂಜರ್ಸ್ ತಂಡದ ಸಂಯೋಜಕರಾಗಿ, ಶ್ರವಣ ಬೆಳಗೋಳ
ನಡೆಸುವ ಪ್ರಾಕೃತ ಭಾಷಾ ಡಿಪ್ಲೊಮಾ ಪರೀಕ್ಷೆಯ ಸಂಯೋಜಕರಾಗಿಯೂ ಬಹಳ
ವರ್ಷ ಸೇವೆ ಸಲ್ಲಿಸಿರುವ ಇವರು &quoಣ; ದಿ ಸೊಸೈಟಿ ಆ್ಯಂಡ್ ಪಾಲಿಟಿಕ್ಸ್ ಇನ್ ಸೌತ್ ಕೆನರಾ&quoಣ; ಎನ್ನುವ
ಮಹಾಪ್ರಬಂಧಕ್ಕೆ ಪಿಎಚ್ ಡಿ ಯನ್ನು ಪಡೆದಿರುತ್ತಾರೆ. ಸಾಹಿತ್ಯ ಹಾಗೂ ಇತಿಹಾಸ ಸಂಬAಧಿತ
ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕಾಲೇಜಿನ ಉಪಪ್ರಾಂಶುಪಾಲರಾಗಿ ನೇಮಕಗೊಂಡಿರುವ ಶ್ರೀಕೃಷ್ಣ ಗಣರಾಜ ಭಟ್
ಇವರು ಸಸ್ಯಶಾಸ್ತ್ರ ವಿಭಾಗದಲ್ಲಿ ಸುಮಾರು 30 ವರ್ಷಗಳಿಂದ ಉಪನ್ಯಾಸಕರಾಗಿ
ಹಾಗೂ ವಿಭಾಗ ಮುಖ್ಯಸ್ಥ ರಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ಎಂಫಿಲ್ ಪದವೀಧರರಾಗಿದ್ದು &quoಣ;ಬಯೋಡೈವರ್ಸಿಟಿ ಆಫ್ ಮೂಕಾಂಬಿಕಾ ವೈಲ್ಡ್
ಲೈಫ್ ಸಾಂಕ್ಚುರಿ ಇನ್ ಕೊಡಚಾದ್ರಿ ಹಿಲ್ಸ್&quoಣ; ಎನ್ನುವ ವಿಷಯದ ಮೇಲೆ ಇಸ್ರೋ ದ
ನೆರವಿನೊಂದಿಗೆ ಪ್ರಾಣಿಶಾಸ್ತ್ರ ಹಾಗೂ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರೊಂದಿಗೆ
ಜೊತೆಗೂಡಿ ಯೋಜನೆಯನ್ನು ರೂಪಿಸಿದ್ದಾರೆ. ವಿಭಾಗದಲ್ಲಿ ಅಧ್ಯಯನದಲ್ಲಿ
ನಿರತರಾದ ನೂರಾರು ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರ ಕುರಿತು ರಾಷ್ಟ್ರೀಯ ಹಾಗೂ
ಅಂತರಾಷ್ಟ್ರೀಯ ಮಟ್ಟದ ಪ್ರಬಂಧಗಳನ್ನು ರಚಿಸಲು ಮಾರ್ಗದರ್ಶನವನ್ನು
ನೀಡಿರುತ್ತಾರೆ ಎಂದು ಪ್ರಕಟನೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ
ಮುರಳಿಕೃಷ್ಣ ಕೆ.ಎನ್ ತಿಳಿಸಿದ್ದಾರೆ.ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ( ಸ್ವಾಯತ್ತ)

ಮುರಳಿಕೃಷ್ಣ ಕೆ.ಎನ್ ತಿಳಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…