News & Updates

ವಿವೇಕಾನಂದ ಸ್ವಾಯತ್ತ ಕಾಲೇಜಿನ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಫಲಿತಾಂಶ;

ಪುತ್ತೂರು: ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ ( ಸ್ವಾಯತ್ತ) ಕಾಲೇಜು ಇದರ ಸ್ನಾತಕೋತ್ತರ ಪದವಿಯ ಎರಡನೇ ಹಾಗೂ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶವನ್ನು ಕಾಲೇಜಿನ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಎರಡನೇಯ ಸೆಮಿಸ್ಟರ್ ಎಂಎ( ಪತ್ರಿಕೋದ್ಯಮ) ಶೇ.100, ಎಂಕಾಂ ಶೇ.100 ರಂತೆ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ನಾಲ್ಕನೆಯ ಸೆಮಿಸ್ಟರ್ ನಲ್ಲಿ ಎಂಎ ಪತ್ರಿಕೋದ್ಯಮ ಶೆ.100, ಎಂಕಾಂ ಶೇ.100, ಎಂಎಸ್ಸಿ ( ರಸಾಯನಶಾಸ್ತ್ರ) ಶೇ. 100 ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ ಹಾಗೂ‌ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…