News & Updates

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5ರ‍್ಯಾಂಕ್;

ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ ಪದವಿ
ಕಾಲೇಜಿಗೆ ಐದು ರ‍್ಯಾಂಕ್‌ಗಳು ಲಭ್ಯವಾಗಿವೆ. ಬಿಕಾಂ ನ ಸ್ವಾತಿ ಎಸ್ ಭಟ್
ಇವರು 4150 ರಲ್ಲಿ 3984 ಅಂಕ ಪಡೆದು ಮೂರನೇಯರ‍್ಯಾಂಕನ್ನು ಗಳಿಸಿದ್ದಾರೆ. ಇವರು ಪುತ್ತೂರಿನ ಕಲ್ಲಾರೆಯ ನಿವಾಸಿ
ಶಿವಶಂಕರ ಭಟ್ ಎಸ್ ಹಾಗೂ ಉಷಾ ಎಸ್ ಭಟ್ ದಂಪತಿಗಳ ಪುತ್ರಿ.
ಬಿಕಾಂ ನ ಇನ್ನೋರ್ವ ವಿದ್ಯಾರ್ಥಿ ಪವನ್ ರಾಜ್ ಇವರು 4150 ರಲ್ಲಿ 3969
ಅಂಕಗಳನ್ನು ಪಡೆದುಕೊಂಡು 9 ನೇಯ ರ‍್ಯಾಂಕನ್ನು
ಗಳಿಸಿರುತ್ತಾರೆ. ಇವರು ಮಂಜೇಶ್ವರದ ರಘು ಹಾಗೂ ಸುನೀತಾ
ದಂಪತಿಗಳ ಪುತ್ರ. ಬಿಎಸ್ಸಿ ಯ ಎಂಸಿಎಸ್ ವಿಭಾಗದ ಭವಿಷ್ ಕುಮಾರ್
4150 ರಲ್ಲಿ 4019 ಅಂಕ ಗಳಿಸಿ 5 ನೇಯ ರ‍್ಯಾಂಕನ್ನು ಗಳಿಸಿದ್ದಾರೆ.
ಇವರು ಪುತ್ತೂರಿನ ಶಾಂತಿಗೋಡು ನಿವಾಸಿ ರಮೇಶ್ ಗೌಡ ಹಾಗೂ
ವಾರಿಜ ದಂಪತಿಗಳ ಪುತ್ರ. ಬಿಎಸ್ಸಿ ಪರೀಕ್ಷೆಯಲ್ಲಿ ಎಂಸಿ ವಿಭಾಗದಲ್ಲಿ
ಅನನ್ಯಾ ಡಿ 4150 ರಲ್ಲಿ 3985 ಅಂಕಗಳನ್ನು ಪಡೆದುಕೊಂಡು
ಎAಟನೇಯ ರ‍್ಯಾಂಕನ್ನು ಪಡೆದುಕೊಂಡಿದ್ದಾರೆ. ಇವರು ಬಂಟ್ವಾಳದ
ದಾಸಕೋಡಿಯ ಧನಂಜಯ ಡಿ ಹಾಗೂ ಪಲ್ಲವಿ ದಂಪತಿಗಳ ಪುತ್ರಿ.
ಕಲಾ ವಿಭಾಗದ ಪರೀಕ್ಷೆಯಲ್ಲಿ ಎಚ್‌ಎಸ್ ವಿಭಾಗದಲ್ಲಿ ಶೋಭಾದೇವಿ
4550 ರಲ್ಲಿ 4130 ಅಂಕ ಪಡೆದುಕೊಂಡು ಹತ್ತನೇಯರ‍್ಯಾಂಕನ್ನು ಗಳಿಸಿಕೊಂಡಿದ್ದಾರೆ. ಇವರು ಬೆಳ್ತಂಗಡಿಯ ನಿಡ್ಡಾಜೆ
ನಿವಾಸಿ ಸುಬ್ರಹ್ಮಣ್ಯ ಭಟ್ ಹಾಗೂ ಕಾವೇರಿ ದಂಪತಿಗಳ ಪುತ್ರಿ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ
ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ
ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…