News & Updates

ವಿವೇಕಾನಂದ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ನಿಗದಿತ ಅವಧಿಯ ವಿಶೇಷ ರಿಯಾಯಿತಿ;

ಪುತ್ತೂರು: ಇಲ್ಲಿನ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ( ಸ್ವಾಯತ್ತ)
ಕಾಲೇಜು ಪ್ರಸಕ್ತ ವರ್ಷದಲ್ಲಿ ಪ್ರಥಮ ವರ್ಷದ ಎಂ.ಕಾA, ಎಂಎಸ್ಸಿ(
ಇAಡಸ್ಟ್ರಿಯಲ್ ಕೆಮಿಸ್ಟ್ರಿ/ಗಣಿತಶಾಸ್ತ್ರ ಹಾಗೂ
ಎಂಸಿಜೆ(ಪತ್ರಿಕೋದ್ಯಮ) ಗೆ ಪ್ರವೇಶಾತಿ ಬಯಸುವ
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರಾಯೋಜಕತ್ವದ
ಮೂಲಕ ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಕಲ್ಪಿಸಿದೆ.
ವಿದ್ಯಾಭ್ಯಾಸವನ್ನು ಪಡೆಯಲಿಚ್ಚಿಸಲಿದ್ದು ಆರ್ಥಿಕವಾಗಿ ಹಿಂದುಳಿದ ಅರ್ಹ
ವಿದ್ಯಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಲೇಜಿನ ಆಡಳಿತ
ಮಂಡಳಿ ಈ ವಿಶೇಷ ಅವಕಾಶವನ್ನು ಪ್ರಸ್ತುತ ವರ್ಷದಲ್ಲಿ
ವಿದ್ಯಾರ್ಥಿಗಳಿಗೆ ನೀಡುತ್ತಿದೆ.
ಈ ವಿಶೇಷ ರಿಯಾಯಿತಿಯು ನಿಗದಿತ ಅವಧಿಗೆ ಸೀಮಿತವಾಗಿದ್ದು ದಿನಾಂಕ
23.07.2025 ರಿಂದ 30.7.2025 ರ ತನಕ ಇದ್ದು ಮೊದಲು ಬಂದವರಿಗೆ
ಆದ್ಯತೆಯನ್ನು ನೀಡಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ಈ
ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಈ ಯೋಜನೆಯಡಿಯಲ್ಲಿ ಕೆಲವೇ ಸೀಟುಗಳು ಲಭ್ಯವಿದ್ದು
ಆಯ್ಕೆಯಾಗುವ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆರ್ಥಿಕ
ಪರಿಸ್ಥಿತಿಯನ್ನು ಪರಿಗಣಿಸಲಾಗುವುದರಿಂದ ಆಸಕ್ತ ವಿದ್ಯಾರ್ಥಿಗಳು
ಸಂಬAಧಪಟ್ಟ ದಾಖಲೆಗಳನ್ನು ಪ್ರವೇಶಾತಿ ಪಡೆಯುವ
ಸಂದರ್ಭದಲ್ಲಿ ಕಾಲೇಜಿಗೆ ನೀಡಬೇಕಾಗುತ್ತದೆ ಹಾಗೂ ಈ ಕುರಿತಂತೆ
ಹೆಚ್ಚಿನ ಮಾಹಿತಿಗಾಗಿ 9448726100 (ಪ್ರಾಂಶುಪಾಲರು) ಹಾಗೂ
9449268442(ನಿರ್ದೇಶಕರು)ಇವರನ್ನು ಸಂಪರ್ಕಿಸಬಹುದಾಗಿದೆ ಎಂದು
ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ…

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ…