News & Updates

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ;

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ
ಸಂಘದ ಅಂಗಸAಸ್ಥೆಯಾದ ವಿವೇಕಾನಂದ
ಕಲಾ,ವಿಜ್ಞಾನ ಮತ್ತು ವಾಣಿಜ್ಯ
ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ
ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ
ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ
ಧಾರ್ಮಿಕ ಕರ‍್ಯಕ್ರಮದಲ್ಲಿ ವಿವೇಕಾನಂದ
ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೆ.ಎಂ ಕೃಷ್ಣ
ಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು,
ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ
ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ
ಮುರಳಿಕೃಷ್ಣ ಕೆ.ಎನ್,ಪ್ರಾಂಶುಪಾಲ ಡಾ.ಶ್ರೀಧರ್
ನಾಯಕ್, ಉಪನ್ಯಾಸಕರು, ಉಪನ್ಯಾಸಕೇತರ ವೃಂದ
ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related News

ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ— ಡಾ. ವೆಂಕಟೇಶ ಮಂಜುಳಗಿರಿ;

ಸಂಸ್ಕೃತದ ಅಧ್ಯಯನದಿಂದ ಮನಕ್ಕೆ ಆನಂದ— ಡಾ.…

ಪುತ್ತೂರು, ಸೆಪ್ಟೆಂಬರ್ 11: ವಿವೇಕದ ಜೊತೆಗೆ ಆನಂದ…

ನಮ್ಮ ಭಾವನೆಗಳನ್ನು ವ್ಯಕ್ತ ಪಡಿಸಲು ದೇಶಿಯ ಭಾಷೆಗಳಿಂದ ಮಾತ್ರ ಸಾಧ್ಯ- ಬಾಲಕೃಷ್ಣ ಹೆಚ್;

ನಮ್ಮ ಭಾವನೆಗಳನ್ನು ವ್ಯಕ್ತ ಪಡಿಸಲು ದೇಶಿಯ…

ಪುತ್ತೂರು : ಭಾಷೆ ಸಂಸ್ಕೃತಿಯನ್ನು ಪಸರಿಸುತ್ತದೆ. ಹಿಂದಿ…