ವಿವೇಕಾನಂದ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಗಾರ“ಹ್ಯಾಕಥಾನ್ ಸೃಜನಶೀಲತೆ ಮತ್ತು ಕೌಶಲ್ಯಾಭಿವೃದ್ಧಿಗೆ ಪ್ರೇರಣೆ” – ಡಾ. ವಿಜಯ್ ವಿ. ಎಸ್;
ಪುತ್ತೂರು: “ಇಂದಿನ ಯುಗದಲ್ಲಿ ಶಿಕ್ಷಣ ಮಾತ್ರವಲ್ಲದೆನಮ್ಮಲ್ಲಿರುವ ಕೌಶಲ್ಯಗಳು ನಮ್ಮ ಬದುಕನ್ನುವಿಶಿಷ್ಟಗೊಳಿಸುತ್ತದೆ. ವಿದ್ಯಾರ್ಥಿಗಳು ಇಂತಹ ಹ್ಯಾಕಥಾನ್ ಅಥವಾವಿವಿಧ ರೀತಿಯ
