ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ ಮೇ 9 ರಂದು ವಿವೇಕಾನಂದ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ

ಪುತ್ತೂರು:ಮೇ:2; ಇಲ್ಲಿಯ ವಿವೇಕಾನಂದ ಕಲಾ, ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತಅಧ್ಯಯನ ಕೇಂದ್ರದಿAದ ನೀಡುವ ನಿರಂಜನ ಪ್ರಶಸ್ತಿಯನ್ನು ಈವರ್ಷ ನಿವೃತ್ತ ಪ್ರಾಧ್ಯಾಪಕರು ಮತ್ತು ಸಾಹಿತಿ ಪ್ರೊ. ವಿ. ಬಿ.ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನುಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟಸಂಪ್ರತಿಷ್ಠಾನ(ರಿ.) ಇವರಿಗೆ ಮೇ 9 ರಂದು ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಕರ‍್ಯಕ್ರಮದಲ್ಲಿನೀಡುವುದೆಂದು ಕಾಲೇಜಿನ ಆಡಳಿತ ಮಂಡಳಿಯುಪ್ರಕಟಣೆಯಲ್ಲಿ ತಿಳಿಸಿದೆ.ನಿರಂಜನ ಸಾಹಿತ್ಯ ಪ್ರಶಸ್ತಿ:ಪ್ರೊ. ವಿ. ಬಿ. ಅರ್ತಿಕಜೆ ಅವರು ಪುತ್ತೂರು ಬಳಿಯಈಶ್ವರಮಂಗಲದ ಅರ್ತಿಕಜೆ ಶ್ಯಾಮ ಭಟ್ಟ […]