ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ಇಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಬಿಸಿಎ ವಿಭಾಗದ ಅಭನೀಶ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಅಂತಿಮ ಬಿಎ ವಿಭಾಗದ ಸುಮನಾ, ಕಾರ್ಯದರ್ಶಿಯಾಗಿ ತೃತಿಯ ಬಿಬಿಎ ವಿಭಾಗದ ಅಶ್ವಿನ್ ಕುಮಾರ್, ಜೊತೆ ಕಾರ್ಯದರ್ಶಿಗಳಾಗಿ ತೃತೀಯ ಬಿಎಸ್ಸಿ ವಿಭಾಗದ ಗಣೇಶ್ ಕುಮಾರ್ ಹಾಗೂ ಅಂತಿಮ ಬಿಕಾಂ ವಿಭಾಗದ ಹಂಪನಾ ಎಚ್.ಪಿ ಇವರನ್ನು ಆಯ್ಕೆ ಮಾಡಲಾಯಿತು.ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀ […]
ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ ದೊಡ್ಡ ಮತ್ತು ಮಹತ್ವದ ಆದಾಯ ಮೂಲವಾಗಿದೆ. ಸರ್ಕಾರದ ಆದಾಯದ ಶೇ. 90ರಷ್ಟು ಭಾಗ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಹೊಂದಿದೆ. ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ಎಂಬ ಎರಡು ವಿಧಗಳಿವೆ. ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಒಂದಲ್ಲ ಒಂದು ರೀತಿಯ ತೆರಿಗೆಗಳನ್ನು ವಿಧಿಸುತ್ತದೆ. ತೆರಿಗೆ ವಿಧಿಸದ ಯಾವುದೇ ದೇಶ ಇರಲು ಸಾಧ್ಯವಿಲ್ಲ. ಜನರು ಆದಾಯ ತೆರಿಗೆ ಪಾವತಿಸುವುದನ್ನು ತಪ್ಪಿಸಿದರೆ ಅದು ರಾಷ್ಟ್ರದ ಮೇಲೆ ದೊಡ್ಡ ಮಟ್ಟದ ಪರಿಣಾಮವನ್ನು ಬೀರುತ್ತದೆ […]
ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ ಪು. ಜ. 19: ಮನುಷ್ಯನ ಆಲೋಚನೆಗಳನ್ನು ಇತರರಿಗೆಅರ್ಥೈಸುವುದಕ್ಕೆ ಸಂವಹನ ಹಾಗೂ ಭಾಷೆ ಅಗತ್ಯವಾಗಿದೆ.ಉತ್ತಮ ಯೋಜನೆಗಳನ್ನು ಹೇಗೆ ತಿಳಿಸುತ್ತೇವೆಅನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ.ವೃತ್ತಿಜೀವನದ ಯಶಸ್ಸಿಗೆ ಸಂವಹನವೇ ಮೂಲ ಎಂದುವಿವೇಕಾನoದ ಕಾಲೇಜಿನ ಪ್ರಾಚಾರ್ಯ ಪ್ರೊ. ಶ್ರೀಕೃಷ್ಣ ಗಣರಾಜಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ, ಪದವಿಇಂಗ್ಲಿಷ್ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದನಡೆಯಲಿರುವ 5 ದಿನಗಳ ಸಾಮರ್ಥ್ಯ ವರ್ಧನೆಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಭಾಷಾಬಳಕೆಯಿಂದ ಸಂವಹನದ […]
ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ;

ಪುತ್ತೂರು, ಜನವರಿ13: ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು ಇಲ್ಲಿನ ಸಮೂಹ ಸಂಸ್ಥೆಗಳು ಪ್ರತಿವರ್ಷನಿರಂತರವಾಗಿ ರಾಷ್ಟ್ರ ಸಂತ ವಿವೇಕಾನಂದರ ಜಯಂತಿಯನ್ನುಸoಭ್ರಮದಿoದ ಆಚರಿಸಿಕೊಂಡು ಬರುತ್ತಿದೆ. ಈ ಭಾರಿ ವಿವೇಕಾನಂದಜಯoತಿಯ ಅಂಗವಾಗಿ ಶತ ಜಯಘೋಷ್ ಪರಿಕಲ್ಪನೆಯಲ್ಲಿಘೋಷ್ ಪಥಸಂಚಲನ ಕಾರ್ಯಕ್ರಮ ನಡೆಯಿತು. ವಿವೇಕಾನಂದ ವಿದ್ಯಾಸಂಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಎಲ್ಲಾ ವಿದ್ಯಾಸಂಸ್ಥೆಗಳ ಸುಮಾರು 1500 ವಿದ್ಯಾರ್ಥಿಗಳು ಈ ವಿಶೇಷಕಾರ್ಯಕ್ರಮದಲ್ಲಿ ಭಾಗಿಯಾದರು.ಘೋಷ್ ಸಂಚಲನದಲ್ಲಿಭಾಗವಹಿಸಿದ ವಿದ್ಯಾರ್ಥಿಗಳು ಅನಕ, ಪಣವ, ಶಂಖ, ವಂಶಿ, ತ್ರಿಭುಜಮತ್ತು ಜಲ್ಲರಿ, ಕೊಳಲು ಮೊದಲಾದ ವಾದ್ಯಪರಿಕರಗಳ ಜೊತೆಸಂಚಲನದಲ್ಲಿ ಭಾಗವಹಿಸಿರುವುದು ಅತ್ಯಂತ ವಿಶೇಷ ಸಂಗತಿ.ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ […]
ಜಗತ್ತಿನಲ್ಲೆಡೆ ಧರ್ಮದ ಕಹಳೆ ಮೊಳಗಿಸಿದ ರಾಷ್ಟ್ರಸಂತ;

ಸ್ವಾಮಿ ವಿವೇಕಾನಂದ: ಶ್ರೀಕಾಂತ್ ಶೆಟ್ಟಿ ಕಾರ್ಕಳವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ20 ಸಾವಿರ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಸಮೂಹ ಗಾಯನಪುತ್ತೂರು, ಜ.12; ಭಾರತದ ಆತ್ಮವಾದ ಧರ್ಮ, ಸಂಸ್ಕೃತಿಯನ್ನುಜಗತ್ತಿನೆಲ್ಲೆಡೆ ಸಾರಿದ ಮಹಾನುಭಾವರು ಸ್ವಾಮಿ ವಿವೇಕಾನಂದರು.ಧರ್ಮವನ್ನೇ ತಳಹದಿಯಾಗಿರಿಸಿ, ಸಮಾಜ ಸುಧಾರಣೆ ಮಾಡಿದರು. ಅವರಕನಸಿನಂತೆ ಇಂದಿನ ತಲೆಮಾರು ಬದಲಾಗುತ್ತಿದೆ. ದೀರ್ಘಕಾಲದ ನಿದ್ದೆಯಬಳಿಕ ತಾಯಿ ಭಾರತಿ ಎಚ್ಚೆತ್ತುಕೊಳ್ಳುತ್ತಿದ್ದಾಳೆ. ಭಾರತ ಎಲ್ಲಾರಂಗದಲ್ಲೂ ಕೀರ್ತಿ ಪಸರಿಸುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ, ಕರ್ನಾಟಕದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದನೆಹರುನಗರದ […]
ವಿದ್ಯೆಯ ಜೊತೆಗೆ ವಿನಯತೆ ಮುಖ್ಯ: ಕೆ ನಿವೇದಿತಾ ಎಮ್ ಕಾಮತ್;

ಪುತ್ತೂರು, ಡಿ.12: ಸ್ವಾಮಿ ವಿವೇಕಾನಂದರು ಎಂದರೆ ಸ್ಫೂರ್ತಿ. ಅವರು ಕೇವಲ ಯುವಕರಿಗೆ ಮಾತ್ರ ಸ್ಫೂರ್ತಿಯಲ್ಲದೆ, ಪ್ರತಿಯೊಬ್ಬರಿಗೂ ಆದರ್ಶ ವ್ಯಕ್ತಿ. ಇತ್ತೀಚಿನ ಸಮಾಜದಲ್ಲಿ ನಾವು ವಿದ್ಯೆಯನ್ನು ಕಾಣುತ್ತೇವೆ ಆದರೆ ವಿನಯವನ್ನಲ್ಲ. ವಿದ್ಯೆಯ ಜೊತೆಗೆ ವಿನಯವಿದ್ದಾಗ ಮಾತ್ರ ಸಮಾಜ ಉಳಿಯಲು ಸಾಧ್ಯ. ನಮ್ಮ ಸಂಸ್ಕೃತಿಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು. ನಾವು ಮಾಡುವ ಕೆಲಸಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿರುತ್ತದೆ. ಹೊಸ ಹೊಸ ಯೋಚನೆಗಳನ್ನು ಚಿಂತಿಸುವುದರ ಬದಲಾಗಿ ಚಿಂತನೆಯನ್ನು ಮಾಡಬೇಕು. ನಮ್ಮ ಚಿಂತನೆ ನಮ್ಮ ವ್ಯಕ್ತಿತ್ವದ ಕುರಿತು ತಿಳಿಸುತ್ತದೆ. ಪ್ರತಿಯೊಬ್ಬ […]
ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ ಅನ್ನುವುದುಭಾರತದ ಯುವಜನಾಂಗವನ್ನು ಕಾಡುವ ಒಂದು ದೊಡ್ಡಸವಾಲು. ಯುವ ಜನಾಂಗ ವ್ಯಸನ ಮುಕ್ತರಾಗಬೇಕು ಮತ್ತುಅದನ್ನು ತಡೆಗಟ್ಟುವಲ್ಲಿ ಕಾರ್ಯಪ್ರವೃತ್ತರಾಗಬೇಕು.ಭವಿಷ್ಯದ ಭಾರತವನ್ನು ನಿರ್ಮಾಣ ಮಾಡುವ ಯುವಜನರು ನಶಾಮುಕ್ತ ಭಾರತಕ್ಕಾಗಿ ಕೈ ಜೋಡಿಸಬೇಕು ಎಂದುಸ್ನಾತಕೋತ್ತರ ಸಂಶೋಧನ ಕೇಂದ್ರದ ನಿರ್ದೇಶಕಿ ಡಾ.ವಿಜಯ ಸರಸ್ವತಿ ಹೇಳಿದರು.ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಪುತ್ತೂರು ಮತ್ತು ಐಕ್ಯೂಎಸಿ ಘಟಕದ ಸಂಯುಕ್ತಆಶ್ರಯದಲ್ಲಿ ರಾಷ್ಟೀಯ ಐಕ್ಯತಾ ಸಪ್ತಾಹ ಪ್ರಯುಕ್ತನಶಾಮುಕ್ತ ಭಾರತ ಅಭಿಯಾನ ಯೋಜನೆಯ 5ನೇವಾರ್ಷಿಕೋತ್ಸವದ ಅಂಗವಾಗಿ ಪ್ರತಿಜ್ಞಾವಿಧಿಯನ್ನುಬೋಧಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ […]
ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್ ಥಿಂಗ್ಸ್(ಐಓಟಿ) ಅತೀ ಅಗತ್ಯವಾಗಿದೆ. ಮಾನವ ತನ್ನ ಎಲ್ಲಾ ಕಾರ್ಯಗಳಿಗೂತಂತ್ರಜ್ಞಾನ ಬಳಸಿಕೊಂಡು ಮುಂದುವರಿಯುತ್ತಿದ್ದಾನೆ.ತoತ್ರಜ್ಞಾನದ ಸಹಾಯದಿಂದ ಬುದ್ಧಿವಂತನಾಗುತ್ತಿದ್ದಾನೆ.ಹೀಗಾಗಿ ತಂತ್ರಜ್ಞಾನವಿಲ್ಲದೆ ಜಗತ್ತನ್ನು ಊಹಿಸುವುದು ಅಸಾಧ್ಯ.ಅದು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದುವಿವೇಕಾನoದ ಕಾಲೇಜ್ ಆಫ್ ಇಂಜಿನಿಯರಿoಗ್ & ಟೆಕ್ನಾಲಜಿಯ ಎಂಸಿಎವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಾಜೇಶ್ವರಿ ಎಂ. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ನಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ದ ಕಂಪ್ಯೂಟರ್ ಸೈನ್ಸ್ ಮತ್ತುಐಕ್ಯೂಎಸಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿoಗ್ &ಟೆಕ್ನಾಲಜಿಯ ಎಂಸಿಎ […]
ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ ಭಾವನೆಯನ್ನುತನ್ನಲ್ಲಿ ತಾನು ತೊಡಗಿಸಿಕೊಳ್ಳುತ್ತಾನೋ ಆಗ ಮಾತ್ರ ಪರಿಸರವನ್ನುಉಳಿಸಲು ಸಾಧ್ಯ. ಜನರ ಮನಸ್ಥಿತಿಗಳು ಯಾವ ರೀತಿಯಾಗಿ ಬದಲಾಗಿದೆ ಎಂದರೆತಾನು ಶ್ರೀಮಂತನಾದರೆ ಸಾಕು, ಅದರಿಂದ ನಾಶದ ಕಡೆಗೆ ಸಾಗುವಪ್ರಕೃತಿಯ ಮೇಲೆ ದಯೆಯೇ ಇಲ್ಲದಾಗಿದೆ. ದೇಶದ ಪ್ರಗತಿ,ಮನುಷ್ಯನ ಶ್ರೀಮಂತಿಕೆಗೆ ಪರಿಸರ ಬಲಿಯಾಗುತ್ತಿವೆ. ಜನರೆಲ್ಲರೂನೈತಿಕ ಭಾವನೆಯನ್ನು ಅಳವಡಿಸಿಕೊಳ್ಳದಿದ್ದರೆ, ಮುಂದಿನ ಜನಾಂಗಕ್ಕೆಜೀವಿಸುವುದೇ ಕಷ್ಟವಾಗಬಹುದು. ಅನಕ್ಷರಸ್ಥರಿಗೆ ಇರುವಂತಹ ಜ್ಞಾನಇಂದಿನ ಅಕ್ಷರಸ್ಥರಿಗಿಲ್ಲ. ಇಂದು ಪರಿಸರವನ್ನು ಉಳಿಸಿ, ಮುಂದಿನತಲೆಮಾರುಗಳಿಗೆ ಸ್ವಚ್ಛ ಪರಿಸರವನ್ನು ಕೊಡುವ ಕೆಲಸ ಮಾಡಬೇಕು.ಸಹಿಷ್ಣುತಾ ಭಾವ ಎಲ್ಲರಲ್ಲೂ ಬೆಳೆದರೆ […]
ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮ;

ಪುತ್ತೂರು, ನ.20: ಪ್ರಸ್ತುತ ಕಾಲಘಟ್ಟದಲ್ಲಿ ಐಕ್ಯತಾದಿನ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ.ನಮ್ಮೊಳಗಿನ ಬೇಧ-ಭಾವ ಕಡಿಮೆಗೊಳಿಸಿ ಒಗ್ಗಟ್ಟುಬೆಳೆಯಬೇಕು. ಬಡತನ, ಅಸಹಿಷ್ಣುತೆ,ತಾರತಮ್ಯದಂತಹ ಸಮಸ್ಯೆಗಳು ಸಮಾಜದ ಒಳಿತಿಗೆಬಹುದೊಡ್ಡ ಸವಾಲಾಗಿದೆ. ಭಾರತದ ಭವಿಷ್ಯ ವಿದ್ಯಾರ್ಥಿಗಳಕೈಯಲ್ಲಿದ್ದು, ರಾಷ್ಟ್ರೀಯತೆಯ ಭಾವನೆಯನ್ನುಮೈಗೂಡಿಸಿಕೊಂಡು ಭಾರತದ ಸಾರ್ವಭೌಮತೆಯನ್ನುಎತ್ತಿ ಹಿಡಿದು, ರಾಷ್ಟ್ರೀಯ ಸಪ್ತಾಹವನ್ನು ಅರ್ಥಪೂರ್ಣವಾಗಿಆಚರಿಸಬೇಕು ಎಂದು ಭೌತಶಾಸ್ತç ವಿಭಾಗದ ಮುಖ್ಯಸ್ಥಹಾಗೂ ಅಧ್ಯಾಪಕ ಕ್ಷೇಮಾಭಿವೃದ್ಧಿ ವಿಭಾಗದ ವಿಶೇಷಅಧಿಕಾರಿ ಡಾ. ಶಿವಪ್ರಸಾದ್ ಕೆ. ಎಸ್ ಹೇಳಿದರು.ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರಮತ್ತು ವಿವೇಕಾನಂದ ಸಂಶೋಧನಾ ಕೇಂದ್ರದವತಿಯಿoದ […]
