ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ ಯುವಜನತೆಯದು.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೆ. ಪುತ್ತೂರು,ಸೆ. 24: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ.್ಲ ಬದಲಾಗಿನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ.ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ.ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವಜನತೆಯ ಕೈಯಲ್ಲಿದೆ ಎಂದು […]

ಚೆಸ್ ಭಾರತದ ಅತ್ಯಂತ ಪ್ರಾಚೀನ ಕ್ರೀಡೆ

ವಿದೇಶಗಳಲ್ಲೂ ಕ್ರೀಡೆಯ ಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದುಪುತ್ತೂರು ಜಿ. ಎಲ್.ಆಚಾರ್ಯ ಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ ಆಚಾರ್ಯಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಇದರಸಹಯೋಗದೊಂದಿಗೆ ನಡೆದ ಅಂತರ್ ಜಿಲ್ಲೆ, ಅಂತರ್ ಕಾಲೇಜು ಮಟ್ಟದ 43ನೇಮಾನ್ಸೂನ್ ಚೆಸ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಚೆಸ್ ಆಟವು […]

ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್ ಚೆಸ್ ಪಂದ್ಯಾಟ-19-09-2024

‘ಚದುರoಗ ಆಟವಲ್ಲ ಜೀವನ ಪಾಠ’- ಶ್ರೀ ಗೋಪಾಲಕೃಷ್ಣ ಭಟ್. ಪುತ್ತೂರು, ಸೆ.19: ಚದುರಂಗ ಎಂಬುದು ಕೇವಲ ಆಟ ಮಾತ್ರವಲ್ಲ,ಜೀವನದುದ್ದಕ್ಕೂ ಅರಿತುಕೊಳ್ಳುವ ಪಾಠ. ಇಲ್ಲಿ ಸ್ಪರ್ಧಾಳುಗಳಾಗಿಆಗಮಿಸಿರುವ ಎಲ್ಲಾ ಆಟಗಾರರು ಚದುರಂಗದ ಆಟದಲ್ಲಿ ಮಾತ್ರ ಚಾಂಪಿಯನ್ಸ್ಆಗದೆ, ಜೀವನ ಎಂಬ ಚದುರಂಗದಲ್ಲೂ ಚಾಂಪಿಯನ್ಸ್ಗಳಾಗಬೇಕು.ಸಮಾಜದಲ್ಲಿ ಉತ್ತಮ ನಾಗರಿಕನಾಗಿ, ದೇಶಕ್ಕೆ ಉತ್ತಮ ಆಸ್ತಿಯಾಗಬೇಕು.ಸ್ವಾಸ್ಥö್ಯ ಮನಸ್ಸಿನೊಂದಿಗೆ, ಸ್ವಾಸ್ಥö್ಯ ಸಮಾಜಕ್ಕಾಗಿ ದುಡಿಯಬೇಕು&quoಣ; ಎಂದುದ್ವಾರಕಾ ಕನ್‌ಸ್ಟçಕ್ಷನ್ ಪುತ್ತೂರು ಇದರ ಮಾಲೀಕ ಶ್ರೀಗೋಪಾಲಕೃಷ್ಣ ಭಟ್ ನುಡಿದರು.ಇವರು ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು ಇಲ್ಲಿ ದೈಹಿಕ ಶಿಕ್ಷಣ ಮತ್ತು […]

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ ಸಲ್ಲಿಸಿದಂತೆ : ಡಾಧನಂಜಯ ಕುಂಬ್ಳೆ

ಪುತ್ತೂರು, ಸೆ12: ವಿವೇಕಾನಂದರು ಒಬ್ಬ ಉತ್ತಮ ಕವಿ, ವಿಜ್ಞಾನಿ, ಹಾಗೂ ಸಂತರಾಗಿಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿದವರು. ಅಂದು ನರೇಂದ್ರನಾಗಿಉಳಿದವರು ವಿವೇಕಾನಂದರಾಗಲು ಅವರೊಳಗಿದ್ದ ಕಾವ್ಯಾಸಕ್ತಿ ಪ್ರಮುಖಕಾರಣವಾಗಿತ್ತು. ಕಾವ್ಯವೂ ಅವರ ಪ್ರಮುಖ ಆಸಕ್ತಿಗಳಲ್ಲೊಂದಾಗಿತ್ತು. ಆವರುತಮ್ಮ ಕವಿತೆಗಳಿಂದ ಅನೇಕ ಕವಿಗಳಿಗೆ ಪ್ರೇರಣೆ ನೀಡಿದ್ದರು. ಸಾಹಿತ್ಯಲೋಕದಲ್ಲಿ ಹೊಸ ಮಜಲುಗಳನ್ನು ತೆರೆದಿದ್ದರು. ಅವರ ಕವಿತೆಗಳುಯುವಜನತೆಗೆ ಮಾರ್ಗದರ್ಶನವೂ ಹೌದು ಎಂದು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ, ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಸಹಾಯಕ ಪ್ರಾಧ್ಯಾಪಕ ಡಾ ಧನಂಜಯ ಕುಂಬ್ಳೆ ಹೇಳಿದರು.ಇವರು ವಿವೇಕಾನಂದ ಕಲಾ, […]

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ಪುತ್ತೂರು.ಸೆ, 9:ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆಅದು ಮಣ್ಣು.ತಂತ್ರಜ್ಞಾನ ಎಷ್ಟೇ ಮುಂದುವರೆದರು ಮಣ್ಣನ್ನು ಯಾರುಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿಭೂಮಿಯನ್ನು ಕೆಡಿಸುತ್ತಿದ್ದೇವೆ.ಪ್ರಕೃತಿಯ ಮುಂದೆ ಯಾರುದೊಡ್ಡವರಲ್ಲ, ಮಣ್ಣು ಇಲ್ಲದೆ ಜೀವ ಇಲ್ಲ ಎಂದು ಮಣಿಪಾಲ ತಾಂತ್ರಿಕಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್. ಎನ್ಉದಯಶಂಕರ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು […]

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು 43 ನೇ ವರ್ಷದ ಗಣೇಶೋತ್ಸವ ಆಚರಣೆ.

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು(ರಿ) ಇದರ ಆಶ್ರಯದಲ್ಲಿ ನೆಹರೂನಗರದವಿವೇಕಾನಂದ ವಿದ್ಯಾಲಯಗಳ ಆವರಣದ ಕೇಶವ ಸಂಕಲ್ಪಸಭಾoಗಣದಲ್ಲಿ 43 ನೇ ವರ್ಷದ ಗಣೇಶೋತ್ಸವ ದಿನಾಂಕ 7-9-2024 ರಿಂದ 9-9-2024 ರವರೆಗೆ ನಡೆಯಲಿದೆ ಎಂದುವಿವೇಕಾನoದ ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೆ.ಎಂಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಧ್ಯೇಯದೊಂದಿಗೆ:ಪ್ರತಿ ವರ್ಷವೂ ವಿಶೇಷ ಧ್ಯೇಯದೊಂದಿಗೆಗಣೇಶೋತ್ಸವವನ್ನು ಆಚರಿಸುತ್ತಿರುವ ಈ ಸಂಸ್ಥೆಯೂಈ ಬಾರಿ ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವಸಮಾಜಮುಖಿ ವಿಚಾರವನ್ನಿಟ್ಟುಕೊಂಡು ಹಬ್ಬವನ್ನುಆಚರಿಸುತ್ತಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾಸಂಸ್ಥೆಗಳಆಡಳಿತ ಮಂಡಳಿ, ಅಧ್ಯಾಪಕರು, ಸಿಬ್ಬಂದಿಗಳು, ಮತ್ತುವಿದ್ಯಾರ್ಥಿಗಳ ಒಗ್ಗೂಡುವಿಕೆಯಿಂದ […]

ಉದ್ಯೋಗ ಸೇತು ನೋಂದಣಿ ಕಾರ್ಯಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನುಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನುಉದ್ಯೋಗ ಸೇತು ಆ್ಯಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೆöÊ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜಿನ ಗಣಕ ಶಾಸ್ತç ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜುಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಸ್ವಾಯತ್ತಕಾಲೇಜು ಹಲವು ಕಾರ್ಪೊರೇಟ್ ಕಂಪನಿಗಳ ಜೊತೆ […]

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ

ಪುತ್ತೂರು, ಸೆ.04: ಅಕ್ಷರಗಳು ಸೇರಿದರೆ ಪದ, ಪದಗಳು ಸೇರಿದರೆವಾಕ್ಯ, ವಾಕ್ಯ ಗಳು ಸೇರಿದರೆ ಪ್ರಬಂಧ ಅದೇ ರೀತಿಯಲ್ಲಿ ಎಲ್ಲಾವಿದ್ಯಾರ್ಥಿಗಳು ಜೊತೆಗೂಡಿ ವಿಜ್ಞಾನ ಸಂಘವನ್ನು ಬೆಳೆಸುವಲ್ಲಿಸಹಕರಿಸಬೇಕು. ಸಂಘವು ಉತ್ತಮವಾಗಿ ವಿವಿಧ ಕಾರ್ಯಕ್ರಮಗಳನ್ನುನೀಡುವಲ್ಲಿ ಸಫಲವಾಗಲಿ ಎಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯಮಂಗಳೂರು ಇಲ್ಲಿನ ಪ್ರಾದ್ಯಾಪಕ ಮತ್ತು ಭೌತಶಾಸ್ತ್ರ ವಿಭಾಗದಮುಖ್ಯಸ್ಥ ಡಾ. ಸೂರ್ಯನಾರಾಯಣ ನುಡಿದರು.ಇವರು ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಸ್ವಾಯತ್ತಪುತ್ತೂರು ಇಲ್ಲಿ ವಿಜ್ಞಾನ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿನಡೆದ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ‘ಎನರ್ಜಿ ಲಿಟರಸಿ’ ಎಂಬ ವಿಷಯದಕುರಿತ […]

ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ

ಪುತ್ತೂರು, ಸೆ.3: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತುಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿಮೂಡಿಬಂದಿತು.ವಿವೇಕಾನAದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರುಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್ಐಸ್ಕಿçÃಂ, ಕೋಕೋ ಗುರು, ಸ್ಪೆಷಾಲಿಟಿ ಗ್ರಾಫೈಟ್ಸ್, ಎಂ ಬಿ ಸಿ ಶಿವಾನಿ, ಸುರಕ್ಷಾಇಂಟರ್‌ಲಾಕಿAಗ್ ಮಡ್ ಬ್ಲಾಕ್, ಐಡಿಯಲ್ ಕ್ಯಾಶ್ಯೂ […]

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ,ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ಸಹಯೋಗದಲ್ಲಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆಸAವಹನ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮವ್ಯವಹಾರ ಪ್ರಕ್ರಿಯೆಯಗಳ ಕುರಿತು ಮಾತನಾಡಿವಿದ್ಯಾರ್ಥಿಗಳೊಂದಿಗೆ ಸಂವಾದ […]