ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ಪುತ್ತೂರು.ಸೆ, 9:ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆಅದು ಮಣ್ಣು.ತಂತ್ರಜ್ಞಾನ ಎಷ್ಟೇ ಮುಂದುವರೆದರು ಮಣ್ಣನ್ನು ಯಾರುಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿಭೂಮಿಯನ್ನು ಕೆಡಿಸುತ್ತಿದ್ದೇವೆ.ಪ್ರಕೃತಿಯ ಮುಂದೆ ಯಾರುದೊಡ್ಡವರಲ್ಲ, ಮಣ್ಣು ಇಲ್ಲದೆ ಜೀವ ಇಲ್ಲ ಎಂದು ಮಣಿಪಾಲ ತಾಂತ್ರಿಕಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್. ಎನ್ಉದಯಶಂಕರ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು […]

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು 43 ನೇ ವರ್ಷದ ಗಣೇಶೋತ್ಸವ ಆಚರಣೆ.

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು(ರಿ) ಇದರ ಆಶ್ರಯದಲ್ಲಿ ನೆಹರೂನಗರದವಿವೇಕಾನಂದ ವಿದ್ಯಾಲಯಗಳ ಆವರಣದ ಕೇಶವ ಸಂಕಲ್ಪಸಭಾoಗಣದಲ್ಲಿ 43 ನೇ ವರ್ಷದ ಗಣೇಶೋತ್ಸವ ದಿನಾಂಕ 7-9-2024 ರಿಂದ 9-9-2024 ರವರೆಗೆ ನಡೆಯಲಿದೆ ಎಂದುವಿವೇಕಾನoದ ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೆ.ಎಂಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಧ್ಯೇಯದೊಂದಿಗೆ:ಪ್ರತಿ ವರ್ಷವೂ ವಿಶೇಷ ಧ್ಯೇಯದೊಂದಿಗೆಗಣೇಶೋತ್ಸವವನ್ನು ಆಚರಿಸುತ್ತಿರುವ ಈ ಸಂಸ್ಥೆಯೂಈ ಬಾರಿ ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವಸಮಾಜಮುಖಿ ವಿಚಾರವನ್ನಿಟ್ಟುಕೊಂಡು ಹಬ್ಬವನ್ನುಆಚರಿಸುತ್ತಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾಸಂಸ್ಥೆಗಳಆಡಳಿತ ಮಂಡಳಿ, ಅಧ್ಯಾಪಕರು, ಸಿಬ್ಬಂದಿಗಳು, ಮತ್ತುವಿದ್ಯಾರ್ಥಿಗಳ ಒಗ್ಗೂಡುವಿಕೆಯಿಂದ […]

ಉದ್ಯೋಗ ಸೇತು ನೋಂದಣಿ ಕಾರ್ಯಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನುಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನುಉದ್ಯೋಗ ಸೇತು ಆ್ಯಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೆöÊ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜಿನ ಗಣಕ ಶಾಸ್ತç ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜುಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಸ್ವಾಯತ್ತಕಾಲೇಜು ಹಲವು ಕಾರ್ಪೊರೇಟ್ ಕಂಪನಿಗಳ ಜೊತೆ […]

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ

ಪುತ್ತೂರು, ಸೆ.04: ಅಕ್ಷರಗಳು ಸೇರಿದರೆ ಪದ, ಪದಗಳು ಸೇರಿದರೆವಾಕ್ಯ, ವಾಕ್ಯ ಗಳು ಸೇರಿದರೆ ಪ್ರಬಂಧ ಅದೇ ರೀತಿಯಲ್ಲಿ ಎಲ್ಲಾವಿದ್ಯಾರ್ಥಿಗಳು ಜೊತೆಗೂಡಿ ವಿಜ್ಞಾನ ಸಂಘವನ್ನು ಬೆಳೆಸುವಲ್ಲಿಸಹಕರಿಸಬೇಕು. ಸಂಘವು ಉತ್ತಮವಾಗಿ ವಿವಿಧ ಕಾರ್ಯಕ್ರಮಗಳನ್ನುನೀಡುವಲ್ಲಿ ಸಫಲವಾಗಲಿ ಎಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯಮಂಗಳೂರು ಇಲ್ಲಿನ ಪ್ರಾದ್ಯಾಪಕ ಮತ್ತು ಭೌತಶಾಸ್ತ್ರ ವಿಭಾಗದಮುಖ್ಯಸ್ಥ ಡಾ. ಸೂರ್ಯನಾರಾಯಣ ನುಡಿದರು.ಇವರು ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಸ್ವಾಯತ್ತಪುತ್ತೂರು ಇಲ್ಲಿ ವಿಜ್ಞಾನ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿನಡೆದ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ‘ಎನರ್ಜಿ ಲಿಟರಸಿ’ ಎಂಬ ವಿಷಯದಕುರಿತ […]

ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ

ಪುತ್ತೂರು, ಸೆ.3: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತುಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿಮೂಡಿಬಂದಿತು.ವಿವೇಕಾನAದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರುಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್ಐಸ್ಕಿçÃಂ, ಕೋಕೋ ಗುರು, ಸ್ಪೆಷಾಲಿಟಿ ಗ್ರಾಫೈಟ್ಸ್, ಎಂ ಬಿ ಸಿ ಶಿವಾನಿ, ಸುರಕ್ಷಾಇಂಟರ್‌ಲಾಕಿAಗ್ ಮಡ್ ಬ್ಲಾಕ್, ಐಡಿಯಲ್ ಕ್ಯಾಶ್ಯೂ […]

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ,ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ಸಹಯೋಗದಲ್ಲಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆಸAವಹನ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮವ್ಯವಹಾರ ಪ್ರಕ್ರಿಯೆಯಗಳ ಕುರಿತು ಮಾತನಾಡಿವಿದ್ಯಾರ್ಥಿಗಳೊಂದಿಗೆ ಸಂವಾದ […]

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಗಾರ ಉದ್ಯೋಗದಲ್ಲಿ ಲಾಭ ನಷ್ಟ ಸಹಜ : ಶುಭ ಅಡಿಗ

ಪುತ್ತೂರು; ವಿದ್ಯೆ ಉದ್ಯೋಗವನ್ನು ಪಡೆಯುದಕ್ಕಾಗಿಸೀಮಿತವಾಗಿರದೆ, ಬದುಕಿಗೆ ಬೇಕಾದ ಸರ್ವಾಂಗೀಣ ಗುಣಗಳನ್ನುಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಬೇಕು. ವಿದ್ಯೆ ಮನುಷ್ಯನಲ್ಲಿವಿನಯವನ್ನು ತಂದುಕೊಡಬೇಕೆ ಹೊರತು ಅಹಂಕಾರವನ್ನಲ್ಲ.ನಾವು ಮಾಡುವ ಕೆಲಸ ಆತ್ಮ ತೃಪ್ತಿಯನ್ನು ನೀಡುವಂತಿರಬೇಕು.ಹಾಗೆಯೇ ಉದ್ಯೋಗದಲ್ಲಿ ಕಷ್ಟ- ನಷ್ಟ ಸಹಜ, ಒಂದುಉದ್ಯೋಗವನ್ನು ಎತ್ತರಕ್ಕೆ ಕೊಂಡೊಯ್ಯಬೇಕಾದರೆ ಅಲ್ಲಿಪ್ರಾಮಾಣಿಕತೆ ಇರಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತಮಂಡಳಿಯ ಸದಸ್ಯೆ ಶುಭ ಅಡಿಗ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಐಕ್ಯೂಎಸಿ ಮತ್ತು ವಾಣಿಜ್ಯವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಾಗಾರದಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸುರಕ್ಷಾ […]

ವಿವೇಕಾನಂದ ಕಾಲೇಜಿನಲ್ಲಿ ಪ್ರಸಾರಾಂಗದ ಉದ್ಘಾಟನೆ ಹಾಗೂ ಪುನರ್ವಸು ಕೃತಿ ಬಿಡುಗಡೆ-30-8-2024

ಶ್ರೀರಾಮನ ಪ್ರತಿಷ್ಠಾಪನೆ ನಮ್ಮ ಹೃದಯದಲ್ಲಾಗಬೇಕು :ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಪುತ್ತೂರು, ಆ. 30: ಜಗತ್ತಿಗೆ ಒಂದೊಳ್ಳೆಯ ಸಂದೇಶವನ್ನುನೀಡಿದ ಸರ್ವ ಶ್ರೇಷ್ಠ ಧರ್ಮ ಅದು ಹಿಂದೂ ಧರ್ಮ. ಅಂತಹಧರ್ಮದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪೂರ್ವ ಜನ್ಮದ ಪುಣ್ಯ.ರಾಮನ ಕಾಲದಲ್ಲಿಯೇ ರಾವಣನಂತಹ ರಾಕ್ಷಸ ಸಮಾಜ ಇತ್ತು,ಅದನ್ನು ರಾಮ ಹೇಗೆ ಎದುರಿಸಿದ ಎನ್ನುವುದನ್ನುತಿಳಿದುಕೊಳ್ಳುವುದು ಅತ್ಯವಶ್ಯಕ.. ರಾಮನ ಗುಣಗಳುನಮ್ಮೆಲ್ಲರಿಗೂ ಆದರ್ಶ. ಆದ್ದರಿಂದ ರಾಮ ನಮ್ಮ ಹೃದಯದಲ್ಲಿನೆಲೆಸಬೇಕು ಮತ್ತು ರಾಮನ ಚಿಂತನೆ ನಮ್ಮಲ್ಲಿ ಮೂಡಬೇಕು.ಇದರೊಂದಿಗೆ ನಮ್ಮ ಪರಂಪರೆ ಹಾಗೂ ನಮ್ಮ ಸಂಸ್ಕೃತಿಯನ್ನುನಾವು ತಿಳಿದುಕೊಳ್ಳಬೇಕು ಎಂದು […]

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರoಗ ನಿರೂಪಣೆ ಕಾರ್ಯಕ್ರಮ-29-8-2024

ಪುತ್ತೂರು,ಆ.29: ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲುಸಾಂಸ್ಕೃತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ. ಇದೇ ರೀತಿಯಒಂದು ವಿನೂತನವಾದ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿಹಮ್ಮಿಕೊಂಡಿದ್ದೇವೆ. ಕೀರ್ತಿಶೇಷ ದಿ.ಪಾದೆಕಲ್ಲು ನಾರಾಯಣ ಭಟ್ಇವರ ಜನ್ಮ ಶತಮಾನೋತ್ಸವದ ಸವಿ ನೆನಪಿನಲ್ಲಿ ನಡೆಯುವಂತರಾಮಾಯಣ ಹಾಗೂ ವಾಲ್ಮೀಕಿಯ ಕುರಿತಾದ ಈ ಕಾರ್ಯಕ್ರಮಎಲ್ಲರಿಗೂ ಸದುಪಯೋಗವಾಗಲಿ ಎಂದು ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು ವಿವೇಕಾನಂದಸAಶೋಧನಾ […]

ವಿವೇಕಾನಂದ ಕಾಲೇಜು (ಸ್ವಾಯತ್ತ) ಪುತ್ತೂರು ಪ್ರಸಾರಾಂಗದ ಉದ್ಘಾಟನೆ ಮತ್ತು ಪುನರ್ವಸು ಕೃತಿ ಬಿಡುಗಡೆ-30-8-2024

ದಿನಾಂಕ: 29-8-2024ಸ್ಥಳ: ಪುತ್ತೂರುಪುತ್ತೂರು: ಇಲ್ಲಿಯ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಮತ್ತುಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಇದರಸಹಯೋಗದಲ್ಲಿ ಇಂದು ಪ್ರಸಾರಾಂಗದ ಉದ್ಘಾಟನೆ ಮತ್ತುಪುನರ್ವಸು ಕೃತಿಯ ಲೋಕಾರ್ಪಣೆ ಕರ‍್ಯಕ್ರಮನಡೆಯಲಿದೆ.ಪ್ರಸಾರಾಂಗದ ಉದ್ಘಾಟನೆ:ವಿವೇಕಾನಂದ ಕಾಲೇಜು 2022 ರಲ್ಲಿ ಸ್ವಾಯತ್ತಮಾನ್ಯತೆಯನ್ನು ಪಡೆದುಕೊಂಡ ಬಳಿಕಪ್ರಸಾರಾಂಗವೊAದನ್ನು ಆರಂಭಿಸಬೇಕು ಎಂಬಅಲೋಚನೆ ಹಿರಿಯರ ಮನಸ್ಸಿನಲ್ಲಿತ್ತು. ಶಿಕ್ಷಣ ಸಂಸ್ಥೆಶೈಕ್ಷಣಿಕ ಚಟುವಟಿಕೆಯ ಜೊತೆಗೆ ಜ್ಞಾನ ಪ್ರಸಾರದಕೇಂದ್ರವು ಆಗಬೇಕು, ಭಾರತೀಯ ಸಂಸ್ಕೃತಿ ಜ್ಞಾನಪರಂಪರೆಯನ್ನು ಮುಂದಿನ ಜನಾಂಗಕ್ಕೆ ಉಳಿಸಿತಿಳಿಸಬೇಕು ಎಂಬ ಉದ್ದೇಶ ಪ್ರಸಾರಾಂಗವನ್ನುಆರAಭಿಸುವುದರ ಹಿಂದಿನ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿಆರಂಭ ವಾಗುತ್ತಿರುವ ಪ್ರಸಾರಾಂಗದ […]