ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ-24-8-2024

ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾಕಾರಂತ ಪೆರಾಜೆಪುತ್ತೂರು,ಆ.23: ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡುಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ.ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನುಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆಯಕ್ಷಗಾನ ಬಹುದೊಡ್ಡ ಕೊಡುಗೆ ನೀಡಿದೆ. ಯಕ್ಷಗಾನವನ್ನುಉಳಿಸುವುದೇ ಯಕ್ಷಗಾನಕ್ಕೆ ನಾವು ನೀಡುವ ದೊಡ್ಡ ಕೊಡುಗೆಎಂದು […]

ವಿವೇಕಾನಂದ ಪದವಿ ಕಾಲೇಜಿನಲ್ಲಿ 2024-2025 ವಿದ್ಯಾರ್ಥಿ ಸಂಘದ ರಚನೆ

ಪುತ್ತೂರು, ಆ. 22: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಸಂಘವನ್ನು ಚುನಾವಣೆಯ ಮುಖಾಂತರ ರಚಿಸಲಾಯಿತು.ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಂತಿಮ ವರ್ಷದ ಬಿಬಿಎವಿದ್ಯಾರ್ಥಿ ಕೆ ಆಶೀಶ್ ಆಳ್ವ, ಕಾರ್ಯದರ್ಶಿಯಾಗಿ ಬಿಸಿಎ ವಿಭಾಗದ ನಿಖಿಲ್ಕುಮಾರ್ ಕೆ. ಟಿ ಜೊತೆ ಕಾರ್ಯದರ್ಶಿಯಾಗಿ ಕಲಾ ವಿಭಾಗದ ಪೃಥ್ವಿಆರ್ ಆಳ್ವ ಆಯ್ಕೆಯಾದರು.ಚುನಾವಣೆಯು ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತುಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು […]

ವಿವೇಕಾನಂದ ವಿದ್ಯಾವರ್ಧಕ ಸಂಘದಿoದ ಬಾಂಗ್ಲಾವಿರುದ್ಧ ಮಾನವ ಸರಪಳಿ ಮೂಲಕ ಜನಜಾಗೃತಿ ಜಾಥಾ-15-8-2024

ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯಜಾಗೃತಿಯನ್ನು ಮೂಡಿಸಲು ಪುತ್ತೂರಿನ ವಿವೇಕಾನಂದವಿದ್ಯಾವರ್ಧಕ ಸಂಘ(ರಿ) ಇದರ ವತಿಯಿಂದ ನಡೆಸಲ್ಪಡುವವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾನವ ಸರಪಳಿಜಾಥಾ ಇಂದು ತೆಂಕಿಲದ ಶಾಲಾ ಆವರಣದಲ್ಲಿ ನಡೆಯಿತು.ಮಾನವ ಸರಪಳಿ ಜಾಥಾಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆವಿವೇಕಾನಂದ ಕಾಲೇಜಿನ ಕ್ಯಾಂಪಸ್ಸಿನ ಮುಖ್ಯ ದ್ವಾರದ ಬಳಿಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವೇಕಾನಂದವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ಉಪಸ್ಥಿತರಿದ್ದರು.ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಹೊರಟುವಿವೇಕನಗರದ […]

ಜಗತ್ತಿನ ಹಿತಕ್ಕಾಗಿ ಹಿಂದೂ ಸಮಾಜ ಒಂದಾಗಬೇಕು 78ನೇ ಸ್ವಾತಂತ್ರ‍್ಯೋತ್ಸವದಲ್ಲಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿಕೆ.

ಪುತ್ತೂರು, ಆ. 15: ವಿದೇಶಿಯರ ಗುಲಾಮಕ್ಕೆ ಒಳಗಾಗಿದ್ದಭಾರತೀಯರಿಗೆ ಸ್ವಾತಂತ್ರ‍್ಯ ದೊರತು ಇಂದಿಗೆ 78ವರ್ಷಗಳಾಯಿತು. ಹಲವಾರು ದೇಶ ಭಕ್ತರ ತ್ಯಾಗ ಬಲಿದಾನದಿಂದನಮ್ಮ ದೇಶಕ್ಕೆ ಸ್ವಾತಂತ್ರ‍್ಯ ದೊರಕಿತು. ಮಹಿಳೆಯರು ತಮ್ಮದೇಶಕ್ಕಾಗಿ ಹೋರಾಟ ಮಾಡಿದ ಇತಿಹಾಸ ಇದ್ದರೆ ಅದು ಭಾರತದಲ್ಲಿಮಾತ್ರ, ಆದರೆ ನೋವಿನ ಭಾಗ ಅಖಂಡ ಹಿಂದುಸ್ಥಾನತ್ರಿಭಾಗವಾಗಿದ್ದು, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಇಡೀ ಜಗತ್ತಿಗೆತಲೆನೋವು ಆಗಿ ಪರಿಣಮಿಸಿದೆ .ಜಗತ್ತಿನಲ್ಲಿರುವ ಹಿಂದೂಗಳ ಮೇಲೆಆಕ್ರಮಣ ನಡೆಯುತಿದ್ದು,ಬಾಂಗ್ಲಾದೇಶದಲ್ಲಿ ಹಿಂದುಗಳನರಹತ್ಯೆ ನಿರಂತರವಾಗಿ ನಡೆಯುತ್ತಿದೆ. ಅನ್ಯಾಯಕ್ಕೆ ಒಳಗಾದಹಿಂದೂಗಳ ಪರ ಮಾತನಾಡುವವರು ನಾವಾಗಬೇಕು. ಅದಕ್ಕಾಗಿಹಿಂದೂ ಸಮಾಜ ಒಂದಾಗಬೇಕು ಎಂದು ವಿವೇಕಾನಂದ […]

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ-05-08-2024

ಪುತ್ತೂರು,ಅ.೫: ಆಟಿ ಎಂದರೆ ಅದು ಬೇಸಾಯದ ತಿಂಗಳು. ಇಂದು ಗ್ರಾಮೀಣಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನುಆಚರಿಸುತ್ತ ಬರುತ್ತಿದ್ದಾರೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನಸಂದರ್ಭದಲ್ಲಿ ಯಾವುದೇ ಶುಭಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದ ಮಾರಿ ಕಳೆಯುತ್ತಾನೆಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳಪ್ರದರ್ಶನ ಕೇಂದ್ರ, ರೋವರ್ಸ್ ರೇಂಜರ್ಸ್ […]

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನುಬೆಳೆಸಿಕೊಳ್ಳಬೇಕು: ಭವ್ಯಾ ಪಿ.ಆರ್ ನಿಡ್ಪಳ್ಳಿ

ಪುತ್ತೂರು.ಜು,30: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದುವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳುಇಂದಿನಿAದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನುಉತ್ತಮಪಡಿಸಿಕೊಂಡರೆ ಉತ್ತಮ ಪತ್ರಕರ್ತನಾಗಲು ಸಾಧ್ಯಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಮುಖ್ಯಸ್ಥೆ ಭವ್ಯಾ.ಪಿ.ಆರ್.ನಿಡ್ಪಳ್ಳಿ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ,ಪತ್ರಿಕೋದ್ಯಮ ಮತ್ತುಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಈ ಸಾಲಿನ ಶೈಕ್ಷಣಿಕವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮದಲ್ಲಿಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾಶ್ರೀಪಾಲ್ತಾಡಿ […]

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ15; ಶಿಕ್ಷಣ ಸಂಸ್ಥೆಗೆ ಸಂಪನ್ಮೂಲ ಎಂದರೆ ಅದು ಶಿಕ್ಷಕರು.ಹಾಗಾಗಿ ಶಿಕ್ಷಕರ ಅಭಿವೃದ್ಧಿ ಆಗಬೇಕು. ಸಮಾಜಕ್ಕೆ ನಾವು ಏನನ್ನಾದರೂ ಕೊಟ್ಟಲ್ಲಿ ಸಮಾಜ ನಮ್ಮನ್ನು ಗುರುತಿಸುತ್ತದೆ ಹಾಗೂ ಸಮಾಜದ ನಿರೀಕ್ಷೆಗೆ ಶಿಕ್ಷಕರು ಸ್ಪಂದಿಸುವುದು ಕೂಡಾ ಅಷ್ಟೇ ಮುಖ್ಯವಾಗಿದೆ.ಹಾಗಾಗಿ ಶಿಕ್ಷಕರು ಎಂದೆಂದಿಗೂ ಅತ್ಯುತ್ಕೃಷ್ಟ ಮಟ್ಟದಲ್ಲಿ ಬೆಳೆಯಬೇಕು. ಶಿಕ್ಷಕರು ಪ್ರತಿದಿನ ಹೊಸ ಹೊಸ ವಿಚಾರಗಳನ್ನು ಪ್ರತಿದಿನ ತಿಳಿದುಕೊಳ್ಳಬೇಕು.ಶಿಕ್ಷಕರು ತಮ್ಮ ತಿಳುವಳಿಕೆ ಹಾಗೂ ಜ್ಞಾನಕೋಶಗಳನ್ನು ತೆರೆಯುವುದು ಮಾತ್ರವಲ್ಲದೇ ವಿದ್ಯಾರ್ಥಿಗಳ ಅಲೋಚನೆಗಳನ್ನು ತಿಳಿದುಕೊಳ್ಳುವ ಕೆಲಸವನ್ನು ಮಾಡಬೇಕು..ಶಿಕ್ಷಕರು ತಮ್ಮ ವೃತ್ತಿಯ ಸಂದರ್ಭದಲ್ಲಿ ಇರುವನ್ಯೂನತೆಗಳನ್ನು ತಿದ್ದಿಕೊಳ್ಳುವುದೇ ಈ ಕಾರ್ಯಕ್ರಮದ […]

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ16; ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿಯನ್ನು ಅರಿತುಕೊಂಡು ಪಾಠ ಹೇಳಿಕೊಡುವುದು ಅತೀ ಮುಖ್ಯವಾದ ಕೆಲಸ. ಇತ್ತೀಚೆಗೆ ವಿದ್ಯಾರ್ಥಿಗಳು ನಾನಾ ರೀತಿಯ ಮಾನಸಿಕ ತೊಂದರೆಗೆ ಒಳಗಾಗಿ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ.ಇಂತಹ ಸಂದರ್ಭದಲ್ಲಿ ಉಪನ್ಯಾಸಕರು ಅವರನ್ನು ಅರಿತುಕೊಳ್ಳುವುದು ಅತ್ಯಗತ್ಯ.ಹಾಗಾಗಿ ಉಪನ್ಯಾಸಕರು ಪಾಠ ಮಾಡುವುದಷ್ಟೇ ಅಲ್ಲದೆ ವಿದ್ಯಾರ್ಥಿಗಳ ಜೊತೆಗೆ ಆಪ್ತ ಸ್ನೇಹಿತನಂತೆಯೂ ಇರಬೇಕಾಗುತ್ತದೆ ಎಂದು ನೆಮ್ಮದಿ ಕೇಂದ್ರದ ಮನೋವೈದ್ಯೆ ಡಾ.ಶ್ರದ್ದಾ ಲಲಿತ್ ರೈ ಅಭಿಪ್ರಾಯಪಟ್ಟರು.ಇವರು ವಿವೇಕಾನಂದ ಕಲಾ,ವಿಜ್ಞಾನ ಹಾಗೂ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜು ಪುತ್ತೂರು ಇಲ್ಲಿ ಉಪನ್ಯಾಸಕರಿಗೆ ಏರ್ಪಡಿಸಲಾದ ಅಧ್ಯಾಪಕರ ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ […]