ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ16; ಶಿಕ್ಷಕರು‌ ಎಂದರೆ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುವವರು.ಹಾಗಾಗಿ‌ ಶಿಕ್ಷಕರು ಯಾವುದೇ ಫಲಾಪೇಕ್ಷೆಯಿಲ್ಲದೆ ವಿದ್ಯಾರ್ಥಿಗಳನ್ನು ಬೆಳೆಸಬೇಕು. ಹಾಗೂ ಶಿಕ್ಷಕರು‌ಎಂದಿಗೂ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಬಾರದು ಎಂದು ಬೆಟ್ಟಂಪಾಡಿ ಪ್ರಥಮ‌ದರ್ಜೆ ಕಾಲೇಜಿನ ಉಪನ್ಯಾಸಕ ಕಾಂತೇಶ್ ಸಣ್ಣಿಂಗಮ್ಮನವರ್ ಅಭಿಪ್ರಾಯಪಟ್ಟರು.ಇವರು ವಿವೇಕಾನಂದ ಕಲಾ,ವಿಜ್ಞಾನ ಹಾಗೂ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜು ಪುತ್ತೂರು ಇಲ್ಲಿ ಉಪನ್ಯಾಸಕರಿಗೆ ಏರ್ಪಡಿಸಲಾದ ಅಧ್ಯಾಪಕರ ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಹಾಗೂ […]

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪುಕಾರ್ಯಕ್ರಮ.

ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿಪುತ್ತೂರು, ಜು. ೨೬:ಕಾರ್ಗಿಲ್ ಯುದ್ದ ಭಾರತ ಎಂದೆಂದಿಗೂ ಮರೆಯಲಾಗದ ಯುದ್ದ. ಸೈನಿಕರುದೇಶಭಕ್ತಿ ಮತ್ತು ದೇಶ ಸೇವೆ ಮಾಡಬೇಕು ಎಂಬ ಮನಸ್ಸು ಬಂದಾಗ ಅವರುಯಾವುದೇ ಕಾರ್ಯಕ್ಕೂ ಸಿದ್ಧರಿರುತ್ತಾರೆ . ಕಾರ್ಗಿಲ್ ಯುದ್ಧದ ಸಮಯದಲ್ಲಿಅದೆಷ್ಟೋ ವೀರ ಸೈನಿಕರು ತಮ್ಮ ಪ್ರಾಣವನ್ನು ರಾಷ್ಟ್ರಕ್ಕಾಗಿ ಮುಡಿಪಿಡಲುತಾವಾಗಿಯೇ ಮುಂದೆ ಬಂದಿದ್ದಾರೆ. ಕಾರ್ಗಿಲ್ ಯುದ್ದದಲ್ಲಿ ೫೨೭ ಸೈನಿಕರು ತಮ್ಮನಾಳೆಯನ್ನು ನಮಗಾಗಿ ಸಮರ್ಪಿಸಿದ್ದಾರೆ. ನಾವೆಲ್ಲರೂ ದೇಶಕ್ಕಾಗಿ ಚಿಂತನೆಮಾಡುವುದರೊಂದಿಗೆ ದೇಶ ಸೇವೆಗೆ ಅವಕಾಶ ಸಿಕ್ಕರೆ, ಯಾವುದೇ ಕಾರಣಕ್ಕೂಅದನ್ನು ಬಿಡಬಾರದು. ಯುವಜನಾಂಗ […]

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು,ಜು.19: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿಎಂದೆAದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು.ವಿದ್ಯಾರ್ಥಿಗಳಲ್ಲಿಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿಬೆಳೆಸುವವರು ಶಿಕ್ಷಕರು.ದೇಶದ ಉನ್ನತ ಪ್ರಜೆಯ ಹಿಂದೆಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹುಮುಖ್ಯ ಪಾತ್ರ ವಹಿಸಬೇಕು ಎಂದು ವಿವೇಕಾನಂದ ಕಾಲೇಜಿನಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ಸರಸ್ವತಿಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ […]

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು ಸ್ಪಷ್ಟವಾದ ಗುರಿ ರೂಪಿಸಿಕೊಂಡು ನಮ್ಮ ಕಲಿಕೆಯು ಮುಗಿದ ನಂತರ ನಾವುಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು ನಿರ್ಧರಿಸಿಕೊಂಡಿರಬೇಕು. ಯಾವಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿAತ ಅದು ನಮ್ಮ ಮೇಲೆ ಯಾವರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ. ನಮ್ಮಪ್ರತಿಭೆ, ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲಉದ್ದೇಶ.ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಪ್ರತಿಯೊಬ್ಬರಲ್ಲೂಯಾವುದಾದರೊಂದು ಸುಪ್ತ ಪ್ರತಿಭೆಯು ಅಡಗಿರುತ್ತದೆ. ಅವುಗಳನ್ನು ಬೆಳೆಸಿಪೋಷಿಸಲು ಕಾಲೇಜಿನಲ್ಲಿ ಹಲವಾರು ಅವಕಾಶಗಳಿವೆ.ವಿದ್ಯಾರ್ಥಿಗಳೆಲ್ಲರೂ ಅವುಗಳನ್ನುಸದುಪಯೋಗಪಡಿಸಿಕೊಳ್ಳಿ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ […]

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು.ಕಾಲೇಜು ಆವರಣಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದ ಜೊತೆಗೆ ಸಸ್ಯಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು.ಹಸಿರಾದ ಪರಿಸರ ಕಣ್ಣಿಗೆಹೇಗೆ ಹಿತವೋ ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು , ಇದರಿಂದವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದ ಕಾಲೇಜಿನ ನಿವೃತ್ತಪ್ರಾಧ್ಯಾಪಕ ಡಾ.ದೇವಿಪ್ರಸಾದ್ ಕೆ.ಎನ್ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳಸಹಯೋಗದೊAದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ […]

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ ಇತರ ಗಿಡ-ಮರಗಳನ್ನು ನೆಟ್ಟು ಇಳೆಯನ್ನುಸಸ್ಯ ಶ್ಯಾಮಲೆಯಾಗಿಸುವ ವಿವೇಕ ಸಂಜೀವಿನಿ ಹಸಿರು ಆವರಣಅಭಿಯಾನವನ್ನು ಪುತ್ತೂರಿನ ವಿವೇಕಾನಂದವಿದ್ಯಾವರ್ಧಕ ಸಂಘÀ ಆಶ್ರಯದಲ್ಲಿ ನಡೆಸಲಾಗುತ್ತದೆ.ಕಳೆದ ವರ್ಷ ವಿವೇಕ ಸಂಜೀವಿನಿ ಕಾರ್ಯಕ್ರಮದಲ್ಲಿನಮ್ಮ ಸುತ್ತಮುತ್ತಲಿನ ಔಷಧೀಯ ಸಸ್ಯಗಳಪರಿಚಯ ಪ್ರಾತ್ಯಕ್ಷಿಯನ್ನು ನಡೆಸಲಾಗಿದ್ದುವಿದ್ಯಾರ್ಥಿಗಳ ಮೂಲಕ ಸಹಸ್ರಾರು ಔಷಧೀಯಗುಣಗಳುಳ್ಳ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಮುಂದುವರಿದ ಭಾಗವಾಗಿ ಈ ವರ್ಷ ವಿದ್ಯಾವರ್ಧಕ ಸಂಘದಒಡೆತನದಲ್ಲಿರುವ ಖಾಲಿ ಸ್ಥಳಗಳಲ್ಲಿ, ವಿವಿಧವಿದ್ಯಾಸಂಸ್ಥೆಗಳ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಹಸಿರುಆವರಣವನ್ನು ನಿರ್ಮಿಸುವ ಯೋಜನೆಯನ್ನುಹಮ್ಮಿಕೊಳ್ಳಲಾಗಿದೆ. ಸಂಸ್ಥೆಗಳ ಸಿಬ್ಬಂದಿಗಳು, ಎನ್‌ಎಸ್‌ಎಸ್,ಎನ್‌ಸಿಸಿ ಹಾಗೂ ಇತರ […]

ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದದರಕ್ಷಾ ಜಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದರಾಜ್ಯ ಮಟ್ಟದ ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ +87ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಆಗಿದ್ದಾರೆ. ಇವರು ಜೂನ್ ತಿಂಗಳ 18 ರಿಂದ 21 ರ ವರೆಗೆಮಧ್ಯಪ್ರದೇಶ ದ ಇಂಧೊರ್ ನಲ್ಲಿ ನಡೆಯಲಿರುವ ‘ಅಸ್ಮಿತಾಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರುಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರವಿಶಂಕರ್ ಹಾಗೂ […]

ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾವಿಧಿವಿಧಾನಗಳು ಮತ್ತು ಪ್ರಬಂದ ರಚನೆ ಕಾರ್ಯಗಾರ ಕಾರ್ಯಕ್ರಮ.

ಪುತ್ತೂರು, ನ. 14 ಸಂಶೋಧನ ವರದಿ ತಯಾರಿಸುವುದರಲ್ಲಿವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಗಳನ್ನು ಎದುರಿಸುವುದುಸಹಜ ಇದನ್ನು ಮಾರ್ಗದರ್ಶಕರೊಂದಿಗೆ ಸಮಾಲೋಚನೆ ಮಾಡಿಪರಿಹರಿಸಿಕೊಳ್ಳಬೇಕು. ತಳಮಟ್ಟದ ಅಧ್ಯಯನ, ವಿಷಯಗಳ ಆಸಕ್ತಿನಮ್ಮ ಅಧ್ಯಯನಗಳನ್ನು ಬಲಗೊಳಿಸುತ್ತದೆ ಎಂದು ವಿವೇಕಾನಂದತಾAತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕರಾದ ಡಾಕ್ಟರ್ ರಾಬಿನ್ಮನೋಹರ್ ಶಿಂದೆ ತಿಳಿಸಿದರುಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗಹಾಗೂ ವಿವೇಕಾನಂದ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಡೆದಸಂಶೋಧನೆಯ ವಿಧಿ ವಿಧಾನಗಳು ಮತ್ತು ಸಂಶೋಧನಾಪ್ರಬAಧವನ್ನು ರೂಪಿಸುವುದರ ಬಗ್ಗೆ ನಡೆದ ಪ್ರಾತ್ಯಕ್ಷಿಕಕಾರ್ಯಾಗಾರದಲ್ಲಿ ಮಾತನಾಡಿದರು.ಕಾರ್ಯಕ್ರಮದ […]

ಮಂಗಳೂರು ವಿವಿ ಫಲಿತಾಂಶ ಪ್ರಕಟ,ವಿವೇಕಾನಂದ ಕಾಲೇಜಿನ ಸುಲಕ್ಷಣಾ ಶರ್ಮಾ ಹತ್ತನೇ ರಾಂಕ್.

ಪುತ್ತೂರು ಜೂ.14: ಮಂಗಳೂರು ವಿಶ್ವವಿದ್ಯಾನಿಲಯದ 2022-23 ಸಾಲಿನಅಂತಿಮ ಪದವಿ ಪರೀಕ್ಷೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿನಿಸುಲಕ್ಷಣಾ ಶರ್ಮಾ ಹತ್ತನೇ ರಾಂಕ್ ಗಳಿಸಿದ್ದಾರೆ.ಮೂಲತಃ ಕಾಸರಗೋಡಿನ ಕಾನಕ್ಕೊಡು ನಿವಾಸಿಗಳಾದ ವಿಷ್ಣು ಶರ್ಮಾಮತ್ತು ಸಂಧ್ಯಾ ಇವರ ಸುಪುತ್ರಿಯಾದ ಸುಲಕ್ಷಣಾ ಶರ್ಮಾ ಬಿ.ಎ.ಯಲ್ಲಿಇತಿಹಾಸ, ಅರ್ಥಶಾಸ್ತç ಮತ್ತು ರಾಜ್ಯಶಾಸ್ತç ವಿಷಯಗಳನ್ನು ಆಯ್ಕೆಮಾಡಿಕೊಂಡಿದ್ದರು. ಪ್ರಸ್ತುತ ವಿವೇಕಾನಂದ ಮಹಾವಿದ್ಯಾಲಯದಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಪಠೆ್ಯÃತರ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿಗುರುತಿಸಿಕೊಂಡಿರುವ ಇವರು ವಿವೇಕಾನಂದ ಸಂಸ್ಥೆ ನಡೆಸುವ ಐಎಎಸ್ತರಬೇತಿ ನೀಡುವ ಯಶಸ್ ಕೇಂದ್ರದ ವಿದ್ಯಾರ್ಥಿನಿಯೂ ಆಗಿದ್ದಾರೆ.ಇವರಿಗೆ ವಿವೇಕಾನಂದ (ಸ್ವಾಯತ್ತ) […]