ವಿವೇಕಾನಂದ ಕಾಲೇಜಿನ ಸ್ನಾತಕೋತ್ತರಪತ್ರಿಕೋದ್ಯಮ ಮತ್ತು ಸಮೂಹ ಸಂವಹನವಿಭಾಗದ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ

ಪುತ್ತೂರು ಜೂ,13 : ಮಂಗಳೂರು ವಿಶ್ವವಿದ್ಯಾನಿಲಯ 2023ರಜುಲೈ ತಿಂಗಳಿನಲ್ಲಿ ನಡೆಸಿದ ಅಂತಿಮ ಸ್ನಾತಕೋತ್ತರ ಪದವಿಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ವಿವೇಕಾನಂದ(ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿದಿವ್ಯಾ ಶ್ರೀ ರೈ ಪ್ರಥಮ ರಾಂಕ್ ನೊಂದಿಗೆ ಎರಡು ಚಿನ್ನದ ಪದಕ,ದಕ್ಷಿಣ ಕನ್ನಡ ಫಿಲಂ ಫೆಸ್ಟಿವಲ್ 1988 ಬಹುಮಾನ, ಪಬ್ಲಿಕ್ ರಿಲೇಶನ್ಸೊಸೈಟಿ ಆಫ್ ಇಂಡಿಯಾ ಕ್ಯಾಶ್ ಪ್ರೈಸ್, ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ಪ್ರೈಸ್ ಇತ್ಯಾದಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.ವಿಭಾಗದ ಇನ್ನೋರ್ವ ವಿದ್ಯಾರ್ಥಿನಿ ಸೋನಿಕಾ ಫೋಟೋಗ್ರಾಫಿ ಅಂಡ್ಫೋಟೋ […]

ಸಂಸ್ಥೆಗಳ ಒಡಂಬಡಿಕೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆಮುನ್ನುಡಿಯಾಗಲಿ ” :-ಡಾ ಜೆ ದಿನಕರ ಅಡಿಗ

ವಿವೇಕಾನಂದ ಕಾಲೇಜಿನಲ್ಲಿ ವಿವಿಧ ಸಂಸ್ಥೆಗಳೊAದಿಗೆ ಒಡಂಬಡಿಕೆಪುತ್ತೂರು,ಜೂ 12:- ಶಿಕ್ಷಣವೆಂಬುದು ಸಂಶೋಧನಾಮನೋಭಾವವನ್ನು ತೆರೆದಿರಿಸುತ್ತದೆ. ಶಿಕ್ಷಣದ ಮೂಲಕಸಂಶೋಧನೆಗೆ ಅಡಿಯಿಡುವುದರಿಂದ ಅದು ಮುಂದಿನ ದಿನಗಳಲ್ಲಿದೇಶದ ಅಭಿವೃದ್ಧಿಗೆ ನಾಂದಿ ಹಾಡುವಂತಾಗುತ್ತದೆ. ಕಲೆ,ವಿಜ್ಞಾನ,ವಾಣಿಜ್ಯ ಕ್ಷೇತ್ರ ಒಂದನ್ನೊAದು ಅವಲಂಭಿತವಾಗಿರುವುದುಗಮನಿಸಬೇಕಾದ ವಿಚಾರ. ಅಂತೆಯೇ ಇಂದು ಸಂಶೋಧನೆಯಿAದಾಗಿಹಲವಾರು ಬದಲಾವಣೆಗಳನ್ನು ನಾವು ಕಾಣಬಹುದು. ಇದಕ್ಕೆಹಲವಾರು ನಿದರ್ಶನಗಳಿವೆ. ಸಂಶೋಧನಾ ಕ್ಷೇತ್ರದಲ್ಲಿ ಯಾರುಜ್ಞಾನವನ್ನು ಪಡೆಯುತ್ತಾರೋ ಅವರಿಗೆ ಖಂಡಿತವಾಗಿಯು ಉಜ್ವಲಭವಿಷ್ಯವಿದೆ. ಅದರೊಂದಿಗೆ ಕಲೆ,ಕ್ರೀಡೆ ವಿಜ್ಞಾನ, ವಾಣಿಜ್ಯ ಎಲ್ಲಾಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಸಂಸ್ಥೆಗಳ ಒಡಂಬಡಿಕೆಯಿAದ ವಿದ್ಯಾರ್ಥಿಗಳು ಉಜ್ವಲ […]

ಜೂನ್ 12 ರಂದು ವಿವೇಕಾನಂದ ಕಾಲೇಜಿನಲ್ಲಿ ವಿವಿಧ ಕಂಪನಿಗಳ ಜೊತೆ ಒಡಂಬಡಿಕೆ

ಜೂನ್ 10; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಕಂಪನಿಗಳುಹಾಗೂ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳ ಜೊತೆಗೆ ಒಡಂಬಡಿಕೆಯನ್ನುಮಾಡುವುದರ ಪೂರ್ವಭಾವಿಯಾಗಿ ಜೂನ್ 12 ರಂದು ಕಾಲೇಜಿನ ಸುವರ್ಣ ಮಹೋತ್ಸವಸಭಾಭವನದಲ್ಲಿ ಸಾಂಕೇತಿಕವಾಗಿ ಒಪ್ಪಂದ ಮಾಡಿಕೊಳ್ಳುವ ಕಾರ್ಯಕ್ರಮಜರುಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಪ್ರಕಟನೆಯಲ್ಲಿತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗೇರು ಸಂಶೋಧನಾ ಕೇಂದ್ರದ ನಿರ್ದೇಶಕಡಾ.ದಿನಕರ ಅಡಿಗ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ.ಗೌರವಉಪಸ್ಥಿತಿಯನ್ನು ವಿವೇಕಾನಂದ […]

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ 2023-24

ಯುವಜನತೆ ರಾಷ್ಟಿçÃಯ ಚಿಂತನೆಯೊAದಿಗೆ ಸಾಗಬೇಕು: ಡಾ.ಪ್ರಭಾಕರ್ ಭಟ್ ಕಲ್ಲಡ್ಕಪು.ಜೂ,8: ದೀಪವು ಪ್ರಗತಿಯ ಸಂಕೇತ. ದೀಪದಂತೆವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟಿçÃಯತೆ, ಹಾಗೂ ಹೊಸಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ.ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು ಹಿರಿಯ ವಿದ್ಯಾರ್ಥಿ ಸಂಘಮತ್ತು ಐಕ್ಯೂಎಸಿ […]

ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಇಲ್ಲಿಯ ವಿವೇಕಾನಂದ ಕಾಲೇಜಿನ ಗ್ರಂಥಾಲಯದಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದ್ವಿತೀಯ ದರ್ಜೆ ಸಹಾಯಕ ಕದುರಪ್ಪ ಹಾಗೂ ಅಟೆಂಡರ್ ಆಗಿ ಕಾರ್ಯ ನಿರ್ವಹಿಸಿದ ಶಿವಕುಮಾರ್. ಎಚ್ ಇವರಿಗೆ ಕಾಲೇಜಿನ ಬೈಂದೂರು ಪ್ರಭಾಕರ್ ರಾವ್ ಸಭಾಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ,ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಅಧ್ಯಾಪಕ ಸಂಘದ ಅಧ್ಯಕ್ಷ ಡಾ.ಸೌಮಿತ್ರ, ಅಧ್ಯಾಪಕೇತರ‌ಸಂಘದ ಅಧ್ಯಕ್ಷ ಗುರುರಾಜ್ ಕೆ.ಪಿ ಉಪಸ್ಥಿತರಿದ್ದರು.

ಯುವ ಜನತೆಯಲ್ಲಿ ಲಿಂಗ ಸೂಕ್ಷ್ಮತೆ_ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ

ಪುತ್ತೂರು.ಮೇ,30:ಯುವ ಜನತೆಯಲ್ಲಿ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ ತಮ್ಮ ದೇಹವನ್ನು ಹೇಗೆ ಸ್ವಚ್ಛವಾಗಿ ಇಟ್ಟುಕೊಳ್ಳಬಹುದೆಂದು ಅನೇಕ ಉದಾಹರಣೆಗಳನ್ನು ನೀಡಿ , ನಮ್ಮ ದೇಹಕ್ಕೆ ಯಾವ ರೀತಿಯ ಆಹಾರದ ಅಗತ್ಯವಿದೆ ಹಾಗೂ ಯಾವ ರೀತಿಯ ಆಹಾರವನ್ನು ಸೇವಿಸಬೇಕೆಂಬ ಸಲಹೆಯ ಜೊತೆಗೆ ದೇಹವನ್ನು ಸ್ವಚ್ಚಗೊಳಿಸದಿದ್ದರೆ ಏನೆಲ್ಲಾ ಅಪಾಯಗಳು ಸಂಭವಿಸುತ್ತದೆ ಎಂದು ಡಾ .ವಿಷ್ಣು ಕೀರ್ತಿ ಮಾಹಿತಿ ನೀಡಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ( ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಮತ್ತು ಮಹಿಳಾ ಕೋಶದ […]

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಕೃತಕ ಬುದ್ಧಿಮತ್ತೆ

ಅಭಿವೃದ್ಧಿಯ ಇಂಧನ: ಕೌಶಿಕ್ ಜಿ ಎನ್ ಪುತ್ತೂರು, ಮೇ. 30:   ಆಧುನಿಕ ಯುಗದಲ್ಲಿ ತಂತ್ರಜ್ಞಾನ, ಕೃತಕಬುದ್ಧಿಮತ್ತೆಯನ್ನು ಅಭಿವೃದ್ಧಿಯ ಇಂಧನ ಎಂದು ಪರಿಗಣಿಸಲಾಗುತ್ತದೆ. ಗಣಕವಿಜ್ಞಾನವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನುಬಳಸಿ, ಹೊಸ ಉದ್ಯಮಗಳನ್ನು ಸೃಷ್ಟಿಸಿ ದೇಶದ ಆರ್ಥಿಕ ವಿಕಾಸಕ್ಕೆ ಕಾರಣವಾಗಬೇಕುಎಂದು ಧಾರವಾಡ ನ್ಯಾಷನಲ್ ಫೋರೆನ್ಸಿಕ್ ಸಯನ್ಸ್ ಯುನಿವರ್ಸಿಟಿಯ ಸಹಾಯಕಪ್ರಾಧ್ಯಾಪಕ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಕೌಶಿಕ್ ಜಿ ಎನ್ಅಭಿಪ್ರಾಯಪಟ್ಟರು.ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ ) ಇಲ್ಲಿನ  ಗಣಕ ವಿಜ್ಞಾನ ವಿಭಾಗ, ಐಟಿ […]

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ರ‍್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-2023ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ ಪದವಿಕಾಲೇಜಿಗೆ ಮೂರು ರ‍್ಯಾಂಕ್‌ಗಳು ಲಭ್ಯವಾಗಿವೆ. ಬಿಎಸ್ಸಿ ಪರೀಕ್ಷೆಯಲ್ಲಿಪಿಎಂಸಿ ವಿಭಾಗದಲ್ಲಿ ಶರಧಿ ಎಸ್.ಕೆ 4200 ರಲ್ಲಿ 4087 ಅಂಕಗಳನ್ನುಪಡೆದುಕೊAಡು ಐದನೇಯ ರ‍್ಯಾಂಕನ್ನುಪಡೆದುಕೊAಡಿದ್ದಾರೆ.ಇವರು ವಿಟ್ಲದ ಕೇಶವಯ್ಯ ಎಸ್ ಹಾಗೂಶಶಿಕಲಾ ದಂಪತಿಗಳ ಪುತ್ರಿ. ಕಲಾ ವಿಭಾಗದ ಪರೀಕ್ಷೆಯಲ್ಲಿ ಎಚ್‌ಇಪಿವಿಭಾಗದಲ್ಲಿ ಸೃಜನಿ ಎಸ್.ಆರ್ 4200 ರಲ್ಲಿ 3748 ಅಂಕ ಪಡೆದುಕೊಂಡುಐದನೇಯ ರ‍್ಯಾಂಕನ್ನು ಗಳಿಸಿಕೊಂಡಿದ್ದಾರೆ. ಇವರು ಕಡಬದರಾಮಚಂದ್ರ ಹಾಗೂ ಭವಾನಿ ದಂಪತಿ ಪುತ್ರಿ. ಕಲಾ ವಿಭಾಗದಪರೀಕ್ಷೆಯಲ್ಲಿ ಎಚ್‌ಇಪಿ ಯ ಇನ್ನೋರ್ವ […]

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿಷ್ಣುಗಣಪತಿ ಭಟ್

ಪುತ್ತೂರು, ಮೇ. 28: ಭವಿಷ್ಯ ಸುಭದ್ರವಾಗಿರಬೇಕಾದರೆ ವಿದ್ಯಾರ್ಥಿಜೀವನದಲ್ಲೇ ಕೌಶಲ್ಯಗಳನ್ನು ಉತ್ತಮಗೊಳಿಸುವುದಕ್ಕೆಪ್ರಯತ್ನಿಸಬೇಕು. ಸೃಜನಶೀಲತೆ ಮತ್ತು ಸಕ್ರಿಯತೆಗಳ ಮೂಲಕಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿಲಭಿಸುವ ವಿಪುಲ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಸಮಾಜದಲ್ಲಿಇತರರು ಗುರುತಿಸುವ ರೀತಿಯಲ್ಲಿ ಬೆಳೆಯಬಹುದು ಎಂದು ವಿವೇಕಾನಂದಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಅಭಿಪ್ರಾಯಪಟ್ಟರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪದವಿವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವೇಕ ಶೋಧನ 2024 ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪರೀಕ್ಷಾಂಗ […]