ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ.

ಪುತ್ತೂರು; ಮೇ.10; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ಅವರು ಆಂದ್ರಪ್ರದೇಶದ ಕುಪ್ಪಂ ನ ದ್ರಾವಿಡಿಯನ್ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ “Synthesis and Characterizations of somebioactive molecules: Triazolopyrimidine, Quinoline,Benzisoxalzole andBenzimidazole Derivatives “ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿದೊರೆತಿದೆ.ಇವರು ಉಜಿರೆಯ ಎಸ್ ಡಿಎಂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನುಮAಡಿಸಿರುತ್ತಾರೆ.ಪ್ರೊ.ಕೃಷ್ಣ ಕಾರಂತ್ ಇವರು ಸುಮಾರು 34 ವರ್ಷಗಳಿಂದರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ನೂರಾರುವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು […]

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮವಿದ್ಯಾರ್ಥಿಗಳಿಗೆ ವಿಚಾರ ಸಂವಾದ;ಕಾರ್ಯಕ್ರಮಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಶ್ರಮ ಅಗತ್ಯ

ಶ್ರವಣ್ ಕುಮಾರ್ ನಾಳ ಪುತ್ತೂರು,ಮೇ7: ಮಾಧ್ಯಮ ಕ್ಷೇತ್ರವು ಬಹಳವಿಸ್ತಾರಗೊಳ್ಳುತ್ತಾ ಬಂದಿದೆ. ಡಿಜಿಟಲೀಕರಣದಿಂದಾಗಿ ಮಾಧ್ಯಮಕ್ಷೇತ್ರದಲ್ಲಿ ಹೊಸ ಪರ್ವ ಆರಂಭವಾಯಿತು. ಕೆಲವು ವರ್ಷಗಳಿಂದಪತ್ರಿಕೋದ್ಯಮದಲ್ಲಿ ಅನೇಕ ಬದಲಾವಣೆಗಳು ಉಂಟಾಗಿದೆ..ಪತ್ರಿಕೋದ್ಯಮದಲ್ಲಿ ತುಂಬಾ ಆಯಾಮಗಳಿವೆ. ಮಾಧ್ಯಮಕ್ಷೇತ್ರದಲ್ಲಿ ಬೆಳೆಯಲು ಶ್ರಮದ ಅವಶ್ಯಕತೆಯಿದೆ ಹಾಗೂಪತ್ರಕರ್ತರಿಗೆ ಸಮಾಜವನ್ನು ಉನ್ನತಿಯತ್ತ ಕೊಂಡೊಯ್ಯುವಜವಾಬ್ದಾರಿಯಿದೆ. ಹಾಗಾಗಿ ಮುಂದೆ ಪತ್ರಿಕೋದ್ಯಮದಲ್ಲಿ ಕರ‍್ಯನಿರ್ವಹಿಸಲು ಇಚ್ಛಿಸುವವರು ಈಗಾಗಲೇ ಪೂರ್ವ ತಯಾರಿಯನ್ನುಮಾಡಿಕೊಳ್ಳಬೇಕಾಗಿದೆ. ಪತ್ರಕರ್ತರು ಪತ್ರಿಕಾಸ್ವಾತಂತ್ರ‍್ಯವನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು ಎಂದುವಿಜಯವಾಣಿಯ ಮಂಗಳೂರಿನ ವರದಿಗಾರ ಶ್ರವಣ್ ಕುಮಾರ್ನಾಳ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ)ದ ಪದವಿ ಪತ್ರಿಕೋದ್ಯಮ […]

ವಿವೇಕಾನಂದ ಕಾಲೇಜಿನಲ್ಲಿ ವಾರ್ಷಿಕೋತ್ಸವ 2023-24

ನಮ್ಮೊಳಗಿನ ಮೌಲ್ಯಗಳನ್ನು ಗುರುತಿಸಿಕೊಳ್ಳಿ : ಪ್ರೊ ಡಾ. ಎಂ ಎಸ್ ಮೂಡಿತ್ತಾಯ ಪುತ್ತೂರು,ಮೇ.4: ವಿದ್ಯಾರ್ಥಿಗಳಲ್ಲಿ ವಿಪುಲವಾದಪ್ರತಿಭೆಗಳಿರುತ್ತದೆ.ಅದನ್ನು ಗುರುತಿಸಿ ಪ್ರೋತ್ಸಾಹಿಸುವಜವಾಬ್ದಾರಿ ಶಿಕ್ಷಣ ಸಂಸ್ಥೆಗಳದ್ದಾಗಿರುತ್ತದೆ. ಜೊತೆಗೆ ಸ್ವಾಯತ್ತವಿದ್ಯಾಸಂಸ್ಥೆಗಳಿಗೆ ಇಂತಹ ಅವಕಾಶಗಳು ಹೇರಳವಾಗಿರುತ್ತದೆ.ಯುವಜನತೆ ಇಂದು ಶಿಕ್ಷಣದತ್ತ ಮುಖಮಾಡಿದ್ದಾರೆ. ಇಂತಹಸAದರ್ಭದಲ್ಲಿ ಏನೇ ಅಡೆತಡೆ ಬಂದರೂ ತಮ್ಮ ಸಾಮರ್ಥ್ಯದ ಮೇಲೆನಂಬಿಕೆ ಇಟ್ಟು ಮುಂದುವರೆಯಬೇಕು.ಆತ್ಮವಿಶ್ವಾಸ ಒಂದೇಯಶಸ್ಸಿನ ಗುಟ್ಟು ಹಾಗೂ ನಮ್ಮ ಜೀವನದ ಯಶಸ್ಸಿಗೆಕಾರಣಕರ್ತರಾದವರನ್ನು ನಾವು ಎಂದಿಗೂ ಮರೆಯಬಾರದು ಎಂದುನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ ಡಾ. ಎಂ. ಎಸ್ಮೂಡಿತ್ತಾಯ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು […]

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ.

ದೇಶದ ಮುಂದಿನ ಭವಿಷ್ಯದ ರೂವಾರಿಗಳು ನಮ್ಮ ವಿದ್ಯಾರ್ಥಿಗಳು – ಪ್ರೊ. ಪಿ.ಎಲ್. ಧರ್ಮ ಪುತ್ತೂರು, ಮೇ.3: ವಿವೇಕಾನಂದ ಕಾಲೇಜು ಹಲವಾರುವರ್ಷಗಳಿಂದ ವಿವಿಧ ಪ್ರಯೋಗಗಳನ್ನು ಮಾಡಿ ಯಶಸ್ಸು ಕಂಡಿದೆ. ಪ್ರಸ್ತುತ ಸ್ವಾಯತ್ತ ಸಂಸ್ಥೆಯಾಗಿಮುನ್ನಡೆಯುತ್ತಿದೆ.ಕಾಲೇಜು ಈಗಾಗಲೇ ಬೆಳವಣಿಗೆ ಹೊಂದಿ,ಇನ್ನು ಹೊಸ ಹೊಸ ಪ್ರಯೋಗ ಗಳನ್ನು ಕಾಲೇಜುಮಾಡಬೇಕಿದೆ. ಜೊತೆಗೆ ಇಲ್ಲಿನ ವಿದ್ಯಾರ್ಥಿಗಳಲ್ಲಿ ಶಿಸ್ತು,ಉತ್ತಮ ಮೌಲ್ಯಗಳಿವೆ. ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆಯನ್ನುಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದಮುಂದಿನ ಭವಿಷ್ಯದ ರೂವಾರಿಗಳು .ಆದ್ದರಿಂದ ನಾವೆಲ್ಲರುಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನುಬೆಳೆಸಿಕೊಳ್ಳೋಣ ಎಲ್ಲರಲ್ಲೂ ಸಮಾನತೆ […]

ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ: ಡಾ.ಶ್ರೀಧರ ಹೆಚ್.ಜಿ

ವಿವೇಕಾನಂದ ಕಾಲೇಜಿನಲ್ಲಿ ಭವಿಷ್ ಶಿಬಿರ ಉದ್ಘಾಟನೆ ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆಎನ್ನುವುದು ಅತ್ಯಂತ ಶ್ರೇಷ್ಠವಾದ ಪರಂಪರೆ. ರಾಮಾಯಣ,ಮಹಾಭಾರತ, ವೈದಿಕ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದಸ್ಥಾನವಿದೆ. ಜ್ಞಾನದ ದಾರಿಯಲ್ಲಿ ಪ್ರವೇಶ ಮಾಡಲು ಮೊದಲುಮನಸ್ಸನ್ನು ನಿಗ್ರಹಿಸಬೇಕು. ನಮ್ಮ ಜ್ಞಾನದ ಹಾದಿಯನ್ನುನಾವೇ ಹುಡುಕಿ ಅದರಲ್ಲಿ ಮುನ್ನುಗ್ಗಬೇಕು. ಜೀವನದಲ್ಲಿಅಧ್ಯಯನವಿಲ್ಲದೆ ಯಾವುದು ಪರಿಪೂರ್ಣವಾಗುವುದಿಲ್ಲ.ಅಧ್ಯಯನ ಮಾಡಲು ಆಸಕ್ತಿ ಮುಖ್ಯ ಎಂದು ವಿವೇಕಾನಂದಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ.ಶ್ರೀಧರ್ ಹೆಚ್.ಜಿ ಹೇಳಿದರು.ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರಅಂಗ ಸಂಸ್ಥೆಯಾದ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು […]

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕಸಂಘದ ಸಭೆ

ಸವಾಲನ್ನು ಸ್ವೀಕರಿಸಲು ಕಲಿಸುವ ಶಿಕ್ಷಣ ನಮಗೆದೊರಕಬೇಕು: ಮುರಳಿ ಕೃಷ್ಣ ಕೆ.ಎನ್ ಪುತ್ತೂರು, ಎ.24: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕವನ್ನುಗಳಿಸುವುದು ಮಾತ್ರವಲ್ಲದೇ, ಜೀವನದಲ್ಲಿ ಒಳ್ಳೆಯಮೌಲ್ಯಗಳನ್ನು ಕಲಿತು ಪರಿಪೂರ್ಣರಾಗಿ ಇಲ್ಲಿಂದ ತೆರಳಬೇಕುಎಂಬುವುದು ವಿವೇಕಾನಂದ ಕಾಲೇಜಿನ ಮುಖ್ಯ ಉದ್ದೇಶವಾಗಿದೆ. ಈಗಿನವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರವನ್ನು ಕಲಿಯುವುದು ತುಂಬಾಮುಖ್ಯ. ಅದನ್ನು ನಾವು ವಿದ್ಯಾರ್ಥಿಗಳಿಗೆ ನಿರಂತರವಾಗಿನೀಡುತ್ತಿದ್ದೇವೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ ಎನ್ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಶಿಕ್ಷಕ ರಕ್ಷಕಸಂಘ ಹಾಗೂ ಐಕ್ಯೂಎಸಿ […]

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು- ಗುರುಪ್ರಸಾದ್ ಟಿ.ಎನ್ಪುತ್ತೂರು,ಎ.17: ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ. ಆದರೆ ಇಲ್ಲಿ ಕೆಲವೊಂದು ಸಂದರ್ಭದಲ್ಲಿ ನಮ್ಮ ಕೆಲಸಕ್ಕೆ ನಿರೀಕ್ಷೆಗೂ ಮೀರಿ ಆದಾಯಗಳನ್ನು ಮಾಡಬಹುದು. ಈ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಆಯ್ಕೆಗಳಿವೆ ಎಂದು ಮಂಗಳೂರಿನ ಹವ್ಯಾಸಿ […]

ಕಾಲೇಜಿನ ಎನ್. ಸಿ. ಸಿ. ಘಟಕದ ಬಿ .ಸಿ .ಎ ವಿದ್ಯಾರ್ಥಿ ಎಂ. ಶಮಂತ್ ಇವರು ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆ

ಪುತ್ತೂರು: ಇಲ್ಲಿನವಿವೇಕಾನಂದ ಕಲಾ ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಎನ್ ಸಿಸಿ ಘಟಕದ ಬಿಸಿಎ ವಿದ್ಯಾರ್ಥಿ ಎಂ.ಶಮಂತ್ ಇವರು ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು ಇವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಕಾಲೇಜಿನಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಎನ್ ಸಿಸಿ ಅಧಿಕಾರಿ‌ ಲೆ.ಭಾಮಿ‌ ಅತುಲ್‌ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ‌ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದರು. ಇವರು ಮೂಲತಃ ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿ‌ […]

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

ಪುತ್ತೂರು,ಎ.12 :- ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಇವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ […]

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

ಪುತ್ತೂರು: ಇಂದು ಪತ್ರಿಕೋದ್ಯಮ ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ದಿಷ್ಟವಾದ ಗುರಿ ಹೊಂದಿರಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಇಂದು ಟಿವಿ9 ವರದಿಗಾರ ಅಶೋಕ್ ಕುಮಾರ್ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗ ವತಿಯಿಂದ ಆಯೋಜಿಸಿದ […]