Notice Board
ಅವಕಾಶಗಳ ಸದ್ವಿನಿಯೋಗ ಮತ್ತು ಧೈರ್ಯ…
ಪುತ್ತೂರು. ಏಪ್ರಿಲ್, 4: ಜೀವನದಲ್ಲಿ ಅನಿರೀಕ್ಷಿತ ತಿರುವುಗಳು ಸಹಜ. ಮುಂದೆ ಸಿಗುವ ತಿರುವುಗಳನ್ನು ಧೈರ್ಯದಿಂದ ಎದುರಿಸಿದಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜಯ ಗಳಿಸಲು ಸಾಧ್...
Read more
ವಿವೇಕಾನಂದ ಕಾಲೇಜಿನಲ್ಲಿ ಪಿಜಿಸಿಇಟಿ ತರಗತಿಗಳ…
ಪುತ್ತೂರು: ಆಧುನಿಕ ಜಗತ್ತು ಯಂತ್ರಮಯವಾಗುತ್ತಿದೆ. ನಾವು ಆಯ್ಕೆ ಮಾಡಿಕೊಳ್ಳುವಂತಹ ಕಾಲೇಜು ನಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಮಾಡಲು ಸಹಾಯಕವಾಗಿದೆಯೇ ಎಂಬುದು ನಮ್ಮ ಗಮನದಲ್ಲಿ ಇ...
Read more
ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ರಾಷ್ಟಿçÃಯ ಏಕೀಕರಣದ…
ಚರಿತ್ರೆಯನ್ನು ಅವಲೋಕಿಸಿ ಅಧ್ಯಯನವನ್ನು ಮಾಡುವುದರ ಮೂಲಕ ನಿಜವಾದ ಚರಿತ್ರೆಯನ್ನು ತಿಳಿಯಬಹುದು: ಡಾ. ನವೀನ್ ಕೊಣಾಜೆ ಪುತ್ತೂರು: ಕೇವಲ ಪಠ್ಯಪುಸ್ತಕಗಳ ಕಲಿಕೆಯು ಇತಿಹಾಸವನ್ನು ...
Read more



ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು…
ಪುತ್ತೂರು ಫೆ. 01: ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್...
Read more
ಪ್ರವಾಸಗಳು ಹೊಸ ವಿಷಯಗಳನ್ನು ಕಲಿಸುತ್ತವೆ:…
ಪುತ್ತೂರು: ಜೀವನದಲ್ಲಿ ಪ್ರವಾಸಗಳು ಆಕಸ್ಮಿಕವಾಗಿದ್ದು ಇದು ನಮ್ಮ ಆತ್ಮವಿಶ್ವಾಸವನ್ನು ಪರೀಕ್ಷಿಸುತ್ತದೆ. ಪ್ರವಾಸದ ಮೂಲಕ ನಮ್ಮನ್ನು ನಾವು ಅರಿತುಕೊಳ್ಳಬಹುದಾಗಿದೆ. ಇದು ಹೊಸ ವಿ...
Read more
ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಮೈತ್ರಿ…
ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ, ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಮೈತ್ರಿ ಭಟ್ ಮಂಡಿ...
Read more
ವಿವೇಕಾನಂದ ಕಾಲೇಜಿನಲ್ಲಿ ಎಂಬಿಎ ಕೋರ್ಸ್…
ಪುತ್ತೂರು: ಪ್ರಸ್ತುತ ಉದ್ಯೋಗ ಕ್ಷೇತ್ರದಲ್ಲಿ ಎ.ಬಿಂ.ಎ. ಪಡೆದ ವಿದ್ಯಾರ್ಥಿಗಳಿಗೆ ಬಹಳ ಬೇಡಿಕೆ ಇದೆ. ಎ.ಬಿಂ.ಎ. ಪದವಿ ಕಾರ್ಪೊರೇಟ್ ಜಗತ್ತಿಗೆ ಗುಣಮಟ್ಟದ ಮ್ಯಾನೇಜರ್ ಅನ್ನು ಪೂರೈಕೆ ...
Read more
ಸಮಾಜದಲ್ಲಿ ವೈದ್ಯರು ಮತ್ತು ವಕೀಲರ…
ಪುತ್ತೂರು: ಸಮಾಜದಲ್ಲಿ ವೈದ್ಯರು ಮತ್ತು ವಕೀಲರು ಘನತೆಯನ್ನು ಹೊಂದಿರುವAತಹ ವ್ಯಕ್ತಿಗಳಾಗಿದ್ದಾರೆ. ಜನರ ದಿನಚರಿಯ ಆಗು-ಹೋಗುಗಳಲ್ಲಿ ಇವರ ಪಾತ್ರ ಮಹತ್ತರವಾಗಿದೆ ಎಂದು ಇಲ್ಲಿನ ವಿ...
Read more
ಜಾತ್ರೆ-ಹಬ್ಬಗಳಿಂದ ಜನರಲ್ಲಿ ಒಗ್ಗಟ್ಟು ಹೆಚ್ಚುತ್ತದೆ:…
ಪುತ್ತೂರು: ಊರ ಜಾತ್ರೆ ಅಂತ ಬಂದಾಗ ಎಲ್ಲರೂ ಸೇರಿ ಸೇವೆ ಮಾಡುವುದು ಸಾಮಾನ್ಯ. ಜಾತ್ರೆ-ಹಬ್ಬಗಳಿಂದ ಜನರಲ್ಲಿ ಒಗ್ಗಟ್ಟು ಹೆಚ್ಚುತ್ತದೆ. ಇದರ ಜೊತೆಗೆ ಜನರೊಂದಿಗೆ ಭಾಂದವ್ಯ ಬೆಳೆಯುತ...
Read more
ವಿವೇಕಾನಂದ ಕಾಲೇಜಿನಲ್ಲಿ ಮತದಾರರ ನೋಂದಣಿ…
ಪುತ್ತೂರು ಡಿ.22: ಮತದಾನವು ಪ್ರತಿಯೊಬ್ಬ ಪ್ರಜೆಯ ಅತಿದೊಡ್ಡ ಹಕ್ಕು. ಸರ್ಕಾರವು ಜನರಿಂದ ಜನರಿಗಾಗಿ ಜನರಿಗೋಸ್ಕರ ನಿರ್ಮಾಣವಾಗಿದೆ. ನಮ್ಮ ದೇಶವು ಸಮರ್ಥ ಹಾಗೂ ಕ್ರಮಬದ್ಧವಾದ ಸರಕಾರವ...
Read more
ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ಸಂದರ್ಶನ…
ಪುತ್ತೂರು ಡಿ 24: ವಿದ್ಯಾರ್ಥಿಗಳು ಸಂದರ್ಶನಕ್ಕೆ ತೆರಳುವ ಮೊದಲು ಪೂರ್ವತಯಾರಿಯನ್ನು ನಡೆಸಬೇಕು. ಕಂಪನಿಗಳ ಕಾರ್ಯ ವೈಖರಿಯನ್ನು ತಿಳಿದಿರಬೇಕು. ತಾವು ಅಯ್ಕೆ ಮಾಡುವ ಹುದ್ದೆಯ ಬಗ್ಗ...
Read more
ವಿವೇಕಾನಂದ ಕಾಲೇಜಿನಲ್ಲಿ ಕಾರ್ಪೋರೇಟ್ ಸ್ಕಿಲ್ಸ್…
ಪುತ್ತೂರು ಡಿ.23: ಬಿ.ಬಿ.ಎ. ಒಂದು ಕೋರ್ಸ್ ಮಾತ್ರವಲ್ಲ ಅದೊಂದು ಜೀವನದ ಮೇಲ್ನೋಟ. ಯಾವುದೇ ವಿಷಯದ ಬಗ್ಗೆ ಆಸಕ್ತಿ ಇದ್ದರೆ ಸಾಲದು. ಅದನ್ನು ಗಮನಿಸಿ ಸಾಧಿಸುವ ಛಲ ಹೊಂದಬೇಕು. ಓದುವ ಹವ್ಯಾ...
Read more
ಮಣಿಕರ್ಣಿಕ ವೇದಿಕೆಯಲ್ಲಿ ಪದವಿ ದಿನಗಳ…
ಪುತ್ತೂರು: ಯಾವುದೇ ಒಂದು ವಿಭಾಗ ಬೆಳೆಯಲು ಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ, ಉತ್ಸಾಹ ಹಾಗೂ ಭಾಗವಹಿಸುವಿಕೆ ಕೂಡ ಮುಖ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪತ...
Read more
ನಮ್ಮ ದೇಶದ ರಕ್ಷಣೆ ನಾವೇ…
ಪುತ್ತೂರು, ಅ.30: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪತ್ರಿ...
Read more
ಗ್ರಾಮದ ಅಭಿವೃದ್ಧಿ ಜತೆಗೆ ದೇಶದ…
ಪುತ್ತೂರು, ಅ.೩೦: ಸಹಕಾರದ ಚಿಂತನೆಯು ಸಮಾಜದ ಅಭಿವೃದ್ಧಿಯಲ್ಲಿ ಜನರನ್ನು ತೊಡಗಿಸಿಕೊಳ್ಳುವಂತೆ ಮಾಡುವ ಯೋಜನೆಯಾಗಿದೆ. ನಮ್ಮ ಗ್ರಾಮದಲ್ಲಿರುವ ಕುಂದು-ಕೊರತೆಗಳನ್ನು ಪಟ್ಟಿಮಾಡಿ, ಅ...
Read more
ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಾನಂದ ಸಂಶೋಧನ…
ನಮ್ಮ ಭವಿಷ್ಯದ ಕೀಲಿಕೈ ನಮ್ಮಲ್ಲೇ ಇದೆ : ಪ್ರೊ. ಪಿ.ಎಸ್. ಯಡಪಡಿತ್ತಾಯ ಪುತ್ತೂರು, ಅ.12: ರಾಷ್ಟಿçÃಯ ಶಿಕ್ಷಣ ನೀತಿಯನ್ನು ನಮ್ಮ ಕಾಲಾವಧಿಯಲ್ಲಿ ಜಾರಿಗೊಳಿಸುವ ಅವಕಾಶ ಸಿಗುತ್ತಿರುವು...
Read more
ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ…
ಪುತ್ತೂರು ಅ.23: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ...
Read more