ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಣ್ಣೀರ ಛಾಯೆ ಕಿರುಚಿತ್ರ ಬಿಡುಗಡೆ.

ಪುತ್ತೂರು : ಒಂದು ಸಿನಿಮಾ ಮೆಚ್ಚುಗೆ ಗಳಿಸಬೇಕಾದರೆಅದರ ಹಿಂದೆ ಹಲವರ ಶ್ರಮವಿರುತ್ತದೆ. ವಿದ್ಯಾರ್ಥಿ ಜೀವನದಲ್ಲೇನಮ್ಮ ಗುರಿಯನ್ನು ನಿರ್ಧರಿಸಿಕೊಳ್ಳಬೇಕು.ಕನಸುಗಳನ್ನು ಸಾಕಾರಗೊಳಿಸಲು ಪ್ರಯತ್ನ ಅಗತ್ಯ.ಜವಾಬ್ದಾರಿ ಇದೆ ಎಂದು ಕನಸನ್ನು ದೂರ ಮಾಡಿಕೊಳ್ಳಬಾರದುಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಯೂಟ್ಯೂಬರ್ ಅಚಲ್ ಉಬರಡ್ಕನುಡಿದರು.ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಪತ್ರಿಕೋದ್ಯಮ ವಿಭಾಗ, ನಯನಫೋಟೋಗ್ರಫಿ ಕ್ಲಬ್ ಹಾಗೂ ಐಕ್ಯೂ ಎಸಿಸಹಯೋಗದೊಂದಿಗೆ ನಡೆದ ಕಣ್ಣೀರ ಛಾಯೆಕಿರು ಚಿತ್ರಬಿಡುಗಡೆಗೊಳಿಸಿ ಇವರು ಮಾತನಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನಪರೀಕ್ಷಾಂಗ ಕುಲ ಸಚಿವ ಡಾ. ಶ್ರೀಧರ್ ಎಚ್. […]
ಭಾರತೀಯ ಜ್ಞಾನ ಪರಂಪರೆಯನ್ನುಉಳಿಸಬೇಕಾಗಿದೆ – ಡಾ. ವಿಶ್ವನಾಥ್ ಹೆಗಡೆ ಸುಂಕಸಾಳವಿವೇಕಾನoದ ಕಾಲೇಜಿನಲ್ಲಿ ಭಾರತೀಯ ಜೀವನ ದರ್ಶನ:ಪ್ರವಚನ ಮಾಲಿಕೆ;

ಪುತ್ತೂರು: ಭಾರತೀಯ ಎಲ್ಲಾ ಶಾಸ್ತ ಗ್ರಂಥಗಳಲ್ಲೂಮನಸ್ಸಿನ ಬಗ್ಗೆ ವಿಸ್ತಾರವಾದ ವಿಚಾರಗಳಿವೆ. ಈ ಶಾಸ್ತ್ರಗಳೆಲ್ಲವೂನಮ್ಮನ್ನು ನಾವು ತಿಳಿದುಕೊಳ್ಳುವುದಕ್ಕಾಗಿ ಇರುವುದಾಗಿದೆ.ಅಂದಿನ ಋಷಿಮುನಿಗಳು ಹಾಗೂ ವಿಜ್ಞಾನಿಗಳು ಒಂದೊAದುಅಧ್ಯಯನ ವಿಭಾಗವನ್ನು ಬೇರೆಬೇರೆಯಾಗಿ ಕಾಣದೇ ಒಂದಾಗಿಕಾಣುತ್ತಿದ್ದರು. ಹಾಗೆ ಇಂದಿನ ಆಧುನಿಕ ಸಿದ್ಧಾಂತಗಳಲ್ಲಿರುವವಿಷಯವನ್ನೂ ಒಳಗೊಂಡAತೆ ಅದಕ್ಕೂ ಹೆಚ್ಚಿನವಿಷಯಗಳು ನಮ್ಮ ಕೃತಿಗಳಲ್ಲಿವೆ. ವಿದೇಶೀಯರೂನಮ್ಮಲ್ಲಿನ ಜ್ಞಾನವನ್ನು ಅವರು ಬಳಸುತ್ತಿರಬೇಕಾದರೆಭಾರತೀಯರಾದ ನಾವು ಈ ಶಾಸ್ತ್ರಗ್ರಂಥಗಳು, ಜ್ಞಾನಪರಂಪರೆ ಇತ್ಯಾದಿಗಳನ್ನು ಈ ನೆಲದಲ್ಲಿ ಉಳಿಸಬೇಕಾದದ್ದುಅತ್ಯವಶ್ಯಕ ಎಂದು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದವೇದಾಂತ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಶ್ವನಾಥ ಹೆಗಡೆಸುಂಕಸಾಳ ನುಡಿದರುಇವರು ಪುತ್ತೂರಿನ ವಿವೇಕಾನಂದ […]
ವಿವೇಕಾನಂದ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ನಿಗದಿತ ಅವಧಿಯ ವಿಶೇಷ ರಿಯಾಯಿತಿ;

ಪುತ್ತೂರು: ಇಲ್ಲಿನ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ( ಸ್ವಾಯತ್ತ)ಕಾಲೇಜು ಪ್ರಸಕ್ತ ವರ್ಷದಲ್ಲಿ ಪ್ರಥಮ ವರ್ಷದ ಎಂ.ಕಾA, ಎಂಎಸ್ಸಿ(ಇAಡಸ್ಟ್ರಿಯಲ್ ಕೆಮಿಸ್ಟ್ರಿ/ಗಣಿತಶಾಸ್ತ್ರ ಹಾಗೂಎಂಸಿಜೆ(ಪತ್ರಿಕೋದ್ಯಮ) ಗೆ ಪ್ರವೇಶಾತಿ ಬಯಸುವವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರಾಯೋಜಕತ್ವದಮೂಲಕ ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಕಲ್ಪಿಸಿದೆ.ವಿದ್ಯಾಭ್ಯಾಸವನ್ನು ಪಡೆಯಲಿಚ್ಚಿಸಲಿದ್ದು ಆರ್ಥಿಕವಾಗಿ ಹಿಂದುಳಿದ ಅರ್ಹವಿದ್ಯಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಲೇಜಿನ ಆಡಳಿತಮಂಡಳಿ ಈ ವಿಶೇಷ ಅವಕಾಶವನ್ನು ಪ್ರಸ್ತುತ ವರ್ಷದಲ್ಲಿವಿದ್ಯಾರ್ಥಿಗಳಿಗೆ ನೀಡುತ್ತಿದೆ.ಈ ವಿಶೇಷ ರಿಯಾಯಿತಿಯು ನಿಗದಿತ ಅವಧಿಗೆ ಸೀಮಿತವಾಗಿದ್ದು ದಿನಾಂಕ23.07.2025 ರಿಂದ 30.7.2025 ರ ತನಕ ಇದ್ದು ಮೊದಲು ಬಂದವರಿಗೆಆದ್ಯತೆಯನ್ನು ನೀಡಲಾಗಿದ್ದು […]
ವಿವೇಕಾನಂದ ಸ್ವಾಯತ್ತ ಕಾಲೇಜಿನ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಫಲಿತಾಂಶ;

ಪುತ್ತೂರು: ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ ( ಸ್ವಾಯತ್ತ) ಕಾಲೇಜು ಇದರ ಸ್ನಾತಕೋತ್ತರ ಪದವಿಯ ಎರಡನೇ ಹಾಗೂ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶವನ್ನು ಕಾಲೇಜಿನ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಎರಡನೇಯ ಸೆಮಿಸ್ಟರ್ ಎಂಎ( ಪತ್ರಿಕೋದ್ಯಮ) ಶೇ.100, ಎಂಕಾಂ ಶೇ.100 ರಂತೆ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ನಾಲ್ಕನೆಯ ಸೆಮಿಸ್ಟರ್ ನಲ್ಲಿ ಎಂಎ ಪತ್ರಿಕೋದ್ಯಮ ಶೆ.100, ಎಂಕಾಂ ಶೇ.100, ಎಂಎಸ್ಸಿ ( ರಸಾಯನಶಾಸ್ತ್ರ) ಶೇ. 100 ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ ಹಾಗೂ ಕಾಲೇಜಿನ ಪ್ರಾಂಶುಪಾಲ […]
ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಜಿ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ;

ತ್ತೂರು: ವಿವೇಕಾನಂದ ವಿದ್ಯಾಸಂಸ್ಥೆಯನ್ನು ಶೈಕ್ಷಣಿಕವಾಗಿ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಪ್ರೊ.ವಿಷ್ಣು ಗಣಪತಿ ಅವರ ಕಾರ್ಯ ಪ್ರಶಂಸನೀಯವಾದುದು. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ದಾನ ಮಾಡಿ ಇದೀಗ ನಿವೃತ್ತಿ ಯ ಹಾದಿಯಲ್ಲಿರುವ ಇವರು ಸಾಗಿ ಬಂದ ರೀತಿ ಸ್ಮರಣೀಯ.ನಿವೃತ್ತಿ ಯ ನಂತರವೂ ಇವರ ಮಾರ್ಗದರ್ಶನ ಎಲ್ಲರಿಗೂ ಲಭಿಸುವಂತಾಗಲಿ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹೇಳಿದರು. ಇವರು ಇಲ್ಲಿನ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಅಧ್ಯಾಪಕರ ಸಂಘ ಹಾಗೂ ಅಧ್ಯಾಪಕೇತರ ಸಂಘದ ವತಿಯಿಂದ ಆಯೋಜಿಸಲಾದ […]
ಬೆಂಗಳೂರಿನಲ್ಲಿ ಡಾ. ಎಚ್. ಜಿ ಶ್ರೀಧರ ಅವರ ಬಯಲು ಕೃತಿ ಬಿಡುಗಡೆ-21-02-2025

ಪುತ್ತೂರು: ಬೆಂಗಳೂರಿನ ಶೇಷಾದ್ರಿಪುರಂ ಸಂಜೆ ಕಾಲೇಜು,ಕನ್ನಡ ಸಂಘ ಹಾಗೂ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರುಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯಹಾಗೂ ವಿಜ್ಞಾನ(ಸ್ವಾಯತ್ತ) ಕಾಲೇಜಿನ ಪರೀಕ್ಷಾಂಗ ಕುಲಸಚಿವಡಾ.ಎಚ್.ಜಿ ಶ್ರೀಧರ ಅವರ ‘ಬಯಲು’ ಅಲ್ಲಮನ ಕಥನ ಕೃತಿಬಿಡುಗಡೆಯಾಗಲಿದೆ.ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6ಗಂಟೆಗೆ ಈ ಕರ‍್ಯಕ್ರಮ ನಡೆಯಲಿದ್ದು ಕೃತಿಯನ್ನುಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಲೋಕಾರ್ಪಣೆ ಮಾಡಲಿದ್ದಾರೆ.ಕರ‍್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ ನಾಡೋಜಡಾ.ವೂಡೇ.ಪಿ.ಕೃಷ್ಣ ವಹಿಸಲಿದ್ದು ಕೃತಿಯ ಕುರಿತು ವಂದೇಮಾತರA ಪಾಠಶಾಲಾ ಸಂಸ್ಥಾಪಕ ಡಾ.ಜಿ.ಬಿ ಹರೀಶ […]
INDEPENDENCE DAY CELEBRATION PHOTOS-15-8-2024
ವಿವೇಕಾನಂದ ವಿದ್ಯಾವರ್ಧಕ ಸಂಘದಿoದ ಬಾಂಗ್ಲಾವಿರುದ್ಧ ಮಾನವ ಸರಪಳಿ ಮೂಲಕ ಜನಜಾಗೃತಿ ಜಾಥಾ

ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯಜಾಗೃತಿಯನ್ನು ಮೂಡಿಸಲು ಪುತ್ತೂರಿನ ವಿವೇಕಾನಂದವಿದ್ಯಾವರ್ಧಕ ಸಂಘ(ರಿ) ಇದರ ವತಿಯಿಂದ ನಡೆಸಲ್ಪಡುವವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾನವ ಸರಪಳಿಜಾಥಾ ಇಂದು ತೆಂಕಿಲದ ಶಾಲಾ ಆವರಣದಲ್ಲಿ ನಡೆಯಲಿದೆ ಎಂದುವಿವೇಕಾನAದ ವಿದ್ಯಾವರ್ಧಕ ಸಂಘ(ರಿ)ಇದರ ಕಾರ್ಯದರ್ಶಿ ಡಾ.ಕೆ.ಎಂಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಹೊರಟುವಿವೇಕನಗರದ ತೆಂಕಿಲದಲ್ಲಿ ಇರುವ ವಿವೇಕಾನಂದ ಶಾಲಾಆವರಣದಲ್ಲಿ ಒಟ್ಟಾಗಿ ಜನ ಜಾಗೃತಿಯನ್ನು ಮೂಡಿಸುವಕಾರ್ಯಕ್ರಮ ನಡೆಯಲಿದೆ.ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷಡಾ.ಪ್ರಭಾಕರ ಭಟ್ […]
ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ15; ಶಿಕ್ಷಣ ಸಂಸ್ಥೆಗೆ ಸಂಪನ್ಮೂಲ ಎಂದರೆ ಅದು ಶಿಕ್ಷಕರು.ಹಾಗಾಗಿ ಶಿಕ್ಷಕರ ಅಭಿವೃದ್ಧಿ ಆಗಬೇಕು. ಸಮಾಜಕ್ಕೆ ನಾವು ಏನನ್ನಾದರೂ ಕೊಟ್ಟಲ್ಲಿ ಸಮಾಜ ನಮ್ಮನ್ನು ಗುರುತಿಸುತ್ತದೆ ಹಾಗೂ ಸಮಾಜದ ನಿರೀಕ್ಷೆಗೆ ಶಿಕ್ಷಕರು ಸ್ಪಂದಿಸುವುದು ಕೂಡಾ ಅಷ್ಟೇ ಮುಖ್ಯವಾಗಿದೆ.ಹಾಗಾಗಿ ಶಿಕ್ಷಕರು ಎಂದೆಂದಿಗೂ ಅತ್ಯುತ್ಕೃಷ್ಟ ಮಟ್ಟದಲ್ಲಿ ಬೆಳೆಯಬೇಕು. ಶಿಕ್ಷಕರು ಪ್ರತಿದಿನ ಹೊಸ ಹೊಸ ವಿಚಾರಗಳನ್ನು ಪ್ರತಿದಿನ ತಿಳಿದುಕೊಳ್ಳಬೇಕು.ಶಿಕ್ಷಕರು ತಮ್ಮ ತಿಳುವಳಿಕೆ ಹಾಗೂ ಜ್ಞಾನಕೋಶಗಳನ್ನು ತೆರೆಯುವುದು ಮಾತ್ರವಲ್ಲದೇ ವಿದ್ಯಾರ್ಥಿಗಳ ಅಲೋಚನೆಗಳನ್ನು ತಿಳಿದುಕೊಳ್ಳುವ ಕೆಲಸವನ್ನು ಮಾಡಬೇಕು..ಶಿಕ್ಷಕರು ತಮ್ಮ ವೃತ್ತಿಯ ಸಂದರ್ಭದಲ್ಲಿ ಇರುವನ್ಯೂನತೆಗಳನ್ನು ತಿದ್ದಿಕೊಳ್ಳುವುದೇ ಈ ಕಾರ್ಯಕ್ರಮದ […]
DR.APJ ABDUL KALAM RELATED PROGRAM PHOTOS;ON 25-07-2024
