ವಿವೇಕಾನಂದ ಕಾಲೇಜು, ಪುತ್ತೂರು

’ನ್ಯಾಕ್’‍ನಿಂದ "ಎ" ಶ್ರೇಣಿಯನ್ನು ಪಡೆದುಕೊಂಡಿರುವ ಸಂಸ್ಥೆ

College with Potential for Excellence (CPE) ಎಂದು ಯುಜಿಸಿಯಿ೦ದ ಗುರುತಿಸಲ್ಪಟ್ಟಿದೆ

| +91 8251 230 455 | English

Admission Open 2020-21

ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ ಹಾಗೂ ಬಿಸಿಎ ಪದವಿಗಳಿಗೆ ಪ್ರವೇಶಾತಿ ಆರಂಭಗೊಂಡಿರುತ್ತದೆ. ದ್ವಿತೀಯ ಪಿ.ಯು ಸಿಯಲ್ಲಿ ನಲವತ್ತೈದು ಶೇಕಡಾ (ಎಸ್ ಸಿ & ಎಸ್ ಟಿ ವಿದ್ಯಾರ್ಥಿಗಳಿಗೆ 40%) ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಹೆತ್ತವರೊಂದಿಗೆ ಆಗಮಿಸುವಂತೆ ಪ್ರಕಟಣೆ ತಿಳಿಸಿದೆ.