News & Updates

ಕಾಲೇಜಿನ ಎನ್. ಸಿ. ಸಿ. ಘಟಕದ ಬಿ .ಸಿ .ಎ ವಿದ್ಯಾರ್ಥಿ ಎಂ. ಶಮಂತ್ ಇವರು ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆ

ಪುತ್ತೂರು: ಇಲ್ಲಿನವಿವೇಕಾನಂದ ಕಲಾ ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಎನ್ ಸಿಸಿ ಘಟಕದ ಬಿಸಿಎ ವಿದ್ಯಾರ್ಥಿ ಎಂ.ಶಮಂತ್ ಇವರು ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು ಇವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಕಾಲೇಜಿನಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಎನ್ ಸಿಸಿ ಅಧಿಕಾರಿ‌ ಲೆ.ಭಾಮಿ‌ ಅತುಲ್‌ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ‌ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದರು. ಇವರು ಮೂಲತಃ ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿ‌ ಕರುಣಾಕರ ಗೌಡ ಹಾಗೂ ಸುಶೀಲ ದಂಪತಿಯ ಪುತ್ರ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…