News & Updates

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ರ‍್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-2023
ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ ಪದವಿ
ಕಾಲೇಜಿಗೆ ಮೂರು ರ‍್ಯಾಂಕ್‌ಗಳು ಲಭ್ಯವಾಗಿವೆ. ಬಿಎಸ್ಸಿ ಪರೀಕ್ಷೆಯಲ್ಲಿ
ಪಿಎಂಸಿ ವಿಭಾಗದಲ್ಲಿ ಶರಧಿ ಎಸ್.ಕೆ 4200 ರಲ್ಲಿ 4087 ಅಂಕಗಳನ್ನು
ಪಡೆದುಕೊAಡು ಐದನೇಯ ರ‍್ಯಾಂಕನ್ನು
ಪಡೆದುಕೊAಡಿದ್ದಾರೆ.ಇವರು ವಿಟ್ಲದ ಕೇಶವಯ್ಯ ಎಸ್ ಹಾಗೂ
ಶಶಿಕಲಾ ದಂಪತಿಗಳ ಪುತ್ರಿ. ಕಲಾ ವಿಭಾಗದ ಪರೀಕ್ಷೆಯಲ್ಲಿ ಎಚ್‌ಇಪಿ
ವಿಭಾಗದಲ್ಲಿ ಸೃಜನಿ ಎಸ್.ಆರ್ 4200 ರಲ್ಲಿ 3748 ಅಂಕ ಪಡೆದುಕೊಂಡು
ಐದನೇಯ ರ‍್ಯಾಂಕನ್ನು ಗಳಿಸಿಕೊಂಡಿದ್ದಾರೆ. ಇವರು ಕಡಬದ
ರಾಮಚಂದ್ರ ಹಾಗೂ ಭವಾನಿ ದಂಪತಿ ಪುತ್ರಿ. ಕಲಾ ವಿಭಾಗದ
ಪರೀಕ್ಷೆಯಲ್ಲಿ ಎಚ್‌ಇಪಿ ಯ ಇನ್ನೋರ್ವ ವಿದ್ಯಾರ್ಥಿ ವೀರೇಶ 4200 ರಲ್ಲಿ
3726 ಅಂಕ ಪಡೆದು ಒಂಭತ್ತನೇಯ ರ‍್ಯಾಂಕನ್ನು ಗಳಿಸಿದ್ದಾರೆ.
ಇವರು ರಾಯಚೂರಿನ ಮಾನ್ವಿ ತಾಲೂಕಿನ ನಾರಾಯಣಪ್ಪ ಹಾಗೂ
ಹನುಮಂತಿ ದಂಪತಿಗಳ ಪುತ್ರ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ
ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ
ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿಕಾರ್ಯಾಗಾರ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ…

ಪುತ್ತೂರು,ಜು.15: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು.ನಾವು…

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಹಸಿರು ವಾತಾವರಣ ನಮ್ಮದಾಗಬೇಕು:ಡಾ.ದೇವಿಪ್ರಸಾದ್. ಕೆ .ಎನ್

ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆದೊರಕಬೇಕೆಂದರೆ ಅಲ್ಲಿ…

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ವಿವೇಕ ಸಂಜೀವಿನಿ-ಹಸಿರು ಕ್ಯಾಂಪಸ್ ಅಭಿಯಾನ

ತ್ತೂರು:ಜು.13; ವಿಶೇಷ ಮೌಲ್ಯಗಳುಳ್ಳಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳುಹಾಗೂ…